ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಯತ್ನ ಜೆಡಿಎಸ್ ಮತ್ತು ಬಿಜೆಪಿ ಮಾಡುತ್ತಿವೆ: ಶಿವಕುಮಾರ್
ಸರ್ಕಾರ ಅನುಷ್ಠಾನಕ್ಕೆ ತಂದಿರುವ ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸುವ ಪ್ರಯತ್ನವನ್ನು ಬಿಜೆಪಿ ಮತ್ತು ಜೆಡಿಎಸ್ ಮಾಡುತ್ತಿವೆ, ದೇವೇಗೌಡರು ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸಬೇಕೆಂದಿದ್ದಾರೆ, ಅದೇ ಕಾರಣಕ್ಕೆ ಜನ ಬಹಳ ಎಚ್ಚರಿಕೆ ಇರಬೇಕೆಂದು ಶಿವಕುಮಾರ್ ಹೇಳಿದರು.
ಬೆಂಗಳೂರು: ಚನ್ನಪಟ್ಟಣಕ್ಕೆ ತೆರಳುವ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಡಿಕೆ ಶಿವಕುಮಾರ್, ಮೂರೂ ಕಡೆ ಚುನಾವಣಾ ಪ್ರಚಾರ ಮುಗಿಸಿ ಬಂದಿದ್ದೇನೆ, ಇವತ್ತು ಮುಖ್ಯಮಂತ್ರಿಯವರನ್ನು ಕರೆದುಕೊಂಡು ಚನ್ನಪಟ್ಟಣಕ್ಕೆ ಹೋಗುತ್ತಿದ್ದೇನೆ, ಎಲ್ಲ ಕಡೆ ಬಹಳ ಚೆನ್ನಾಗಿ ರೆಸ್ಪಾನ್ಸ್ ಬಂದಿದೆ, ಮೂರು ಉಪ ಚುನಾವಣೆಗಳಲ್ಲೂ ಕಾಂಗ್ರೆಸ್ ನಿಶ್ಚಿತವಾಗಿ ಗೆಲುವು ಸಾಧಿಸಲಿದೆ, ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜನ ಮೆಚ್ಚಿದ್ದಾರೆ ಎಂದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಚನ್ನಪಟ್ಟಣದಲ್ಲಿ ದೇವೇಗೌಡ, ಕುಮಾರಸ್ವಾಮಿ ಗುಂಟೆ ಜಮೀನಾದರೂ ದಾನ ಮಾಡಿದ್ದಾರಾ? ಶಿವಕುಮಾರ್
Latest Videos

ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?

ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್ಫಾರ್ಮ್ಗೆ ಬಂದ ಪತಿ

ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್ ರಾಜ್ಕುಮಾರ್

ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
