ಬಿಜೆಪಿಯಿಂದ ರಾಜ್ಯ ಉಸ್ತುವಾರಿಗಳ ಬದಲಾವಣೆ: ಹರೀಶ್ ದ್ವಿವೇದಿಗೆ ಕರ್ನಾಟಕ ಜವಾಬ್ದಾರಿ
ನಿತಿನ್ ನಬಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡ ಬಳಿಕ ಹಲವು ತಂಡಗಳನ್ನು ಬದಲಾಯಿಸಿದ್ದಾರೆ. ಇತ್ತೀಚೆಗೆ ಬಿಜೆಪಿ ಸೋಶಿಯಲ್ ಮೀಡಿಯಾ ಸೇರಿದಂತೆ ಕೆಲ ಜವಾಬ್ದಾರಿಗಳಿಗೆ ಹೊಸ ನಾಯಕರಿಗೆ ಜವಾಬ್ದಾರಿ ನೀಡಲಾಗಿದೆ. ಇದರ ಬೆನ್ನಲ್ಲೇ ಇದೀಗ ವಿವಿಧ ರಾಜ್ಯ ಉಸ್ತುವಾರಿ ಹಾಗೂ ಸಹ ಉಸ್ತುವಾರಿಗಳನ್ನ ಬದಲಾವಣೆ ಮಾಡಿ ಹೊಸಬರನ್ನು ನೇಮಕ ಮಾಡಲಾಗಿದೆ. 28 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಉಸ್ತುವಾರಿಗಳ ನೇಮಕ ಮಾಡಲಾಗಿದ್ದು, ಕರ್ನಾಟಕ ಬಿಜೆಪಿಯ ಉಸ್ತುವಾರಿಯನ್ನಾಗಿ ಉತ್ತರ ಪ್ರದೇಶ ಮೂಲದ ಹರೀಶ್ ದ್ವಿವೇದಿ ಅವರನ್ನು ನೇಮಿಸಿಲಾಗಿದೆ.
ಬೆಂಗಳೂರು (ಸೆಪ್ಟೆಂಬರ್.23) ಬಿಜೆಪಿಯಲ್ಲಿ ಹಲವು ಬದಲಾವಣೆಗಳಾಗುತ್ತಿವೆ. ನಿತಿನ್ ನಬಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡ ಬಳಿಕ ಹಲವು ತಂಡಗಳನ್ನು ಬದಲಾಯಿಸಿದ್ದಾರೆ. ಇತ್ತೀಚೆಗೆ ಬಿಜೆಪಿ ಸೋಶಿಯಲ್ ಮೀಡಿಯಾ ಸೇರಿದಂತೆ ಕೆಲ ಜವಾಬ್ದಾರಿಗಳಿಗೆ ಹೊಸ ನಾಯಕರಿಗೆ ಜವಾಬ್ದಾರಿ ನೀಡಲಾಗಿದೆ. ಇದರ ಬೆನ್ನಲ್ಲೇ ಇದೀಗ ವಿವಿಧ ರಾಜ್ಯ ಉಸ್ತುವಾರಿ ಹಾಗೂ ಸಹ ಉಸ್ತುವಾರಿಗಳನ್ನ ಬದಲಾವಣೆ ಮಾಡಿ ಹೊಸಬರನ್ನು ನೇಮಕ ಮಾಡಲಾಗಿದೆ. 28 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಉಸ್ತುವಾರಿಗಳ ನೇಮಕ ಮಾಡಲಾಗಿದ್ದು, ಕರ್ನಾಟಕ ಬಿಜೆಪಿಯ ಉಸ್ತುವಾರಿಯನ್ನಾಗಿ ಉತ್ತರ ಪ್ರದೇಶ ಮೂಲದ ಹರೀಶ್ ದ್ವಿವೇದಿ ಅವರನ್ನು ನೇಮಿಸಿಲಾಗಿದೆ. ಇನ್ನು ಸಹ ಉಸ್ತುವಾರಿಯಾಗಿ ತೆಲಂಗಾಣ ಮೂಲದ ಕಸಂ ವೆಂಕಟೇಶ್ವರಲು ಅವರನ್ನು ನೇಮಕ ಮಾಡಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos

