ಆಯತಪ್ಪಿ ಬಿದ್ದ ಸೋಮಣ್ಣ, ಸಹಾಯಕ್ಕೆ ಧಾವಿಸಿದ ಕಿಚ್ಚ ಸುದೀಪ್: ವಿಡಿಯೋ ನೋಡಿ

ಚಾಮರಾಜನಗರ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಅವರು ರೋಡ್​ ಶೋ ವೇಳೆ ಕಾರಿನ ಮೇಲಿಂದ ಆಯತಪ್ಪಿ ಬಿದ್ದಿದ್ದಾರೆ.

Follow us
ರಮೇಶ್ ಬಿ. ಜವಳಗೇರಾ
|

Updated on: May 05, 2023 | 1:27 PM

ಚಾಮರಾಜನಗರ:  ಚಾಮರಾಜನಗರ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಅವರು ರೋಡ್​ ಶೋ ವೇಳೆ ಕಾರಿನ ಮೇಲಿಂದ ಆಯತಪ್ಪಿ ಬಿದ್ದಿದ್ದಾರೆ. ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಪರ ಪ್ರಚಾರಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಂದು(ಮೇ 05)​ ಚಾಮರಾಜನಗರಕ್ಕೆ ಆಗಮಿಸಿದ್ದು, ಈ ವೇಳೆ ಸುದೀಪ್ ನೋಡಲು ಅವರ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ಸೇರಿದ್ದು, ನೂಕುನುಗ್ಗಲು ಉಂಟಾಗಿದೆ. ಸೋಮಣ್ಣ ಸಹ ಸುದೀಪ್ ಕೊತೆ ಕಾರಿನ ಮೇಲೆ ನಿಂತಿಕೊಂwu ಜನರತ್ತ ಕೈ ಬೀಸುತ್ತಿದ್ದರು,  ಅಭಿಮಾನಿಯೊಬ್ಬರು ದಿಢೀರ್​ ಕಾರಿನ ಮೇಲೆ ಬಂದು ಸೋಮಣ್ಣ ಅವರನ್ನು ಹಿಡಿದುಕೊಂಡಿದ್ದಾರೆ. ಇದರಿಂದ ಸೋಮಣ್ಣ ಆಯತಪ್ಪಿ ಕಾರಿನ ಮೇಲೆಯೇ ಬಿದ್ದಿದ್ದಾರೆ. ಕೂಡಲೇ ಕಾರ್ಯಕರ್ತರು ಸೋಮಣ್ಣ ಅವರನ್ನು ಹಿಡಿದುಕೊಂಡರು. ಅಲ್ಲದೇ ಸುದೀಪ್ ಸಹ ಸೋಮಣ್ಣ ಅವರ ಸಹಾಯಕ್ಕೆ ಧಾವಿಸಿದರು. ಬಳಿಕ ಸೋಮಣ್ಣ ಅವರು ಕಾರಿನ ಟಾಫ್​ನಿಂದ ಕೆಳಗೆ ಇಳಿದದರು.

ಈ ಬಾರಿ ಚುನಾವಣೆಯಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಬಿಜೆಪಿ ಅಭ್ಯರ್ಥಿಗಳ ಅಬ್ಬರದ ಪ್ರಚಾರ ಮಾಡುತ್ತಿದ್ದು, ಅವರು ಹೋದಲೆಲ್ಲ ಅವರ ಅಭಿಮಾನಿಗಳು ಕಿಕ್ಕಿರಿದು ಸೇರುತ್ತಿದ್ದಾರೆ. ಮಧ್ಯ ಕರ್ನಾಟಕ, ಕಿತ್ತೂರು ಕರ್ನಾಟಕ ಹಾಗೂ ಉತ್ತರ ಕರ್ನಾಟಕದಲ್ಲಿ ಭರ್ಜರಿ ಪ್ರಚಾರ ಮಾಡಿದ ಸುದೀಪ್ ಇದೀಗ ಹಳೇ ಮೈಸೂರು ಭಾಗದಲ್ಲಿ ಪ್ರಚಾರಕ್ಕಿಳಿದಿದ್ದಾರೆ. ಇಂದು ಚಾಮರಾಜನಗರ ಕ್ಷೇತ್ರದಿಂದ ಪ್ರಚಾರ ಆರಂಭಿಸಿದ್ದಾರೆ.

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!