AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್

ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್

ಮಂಜುನಾಥ ಕೆಬಿ
| Edited By: |

Updated on: Oct 02, 2026 | 9:36 PM

Share

ಕರ್ನಾಟಕದಲ್ಲಿ ಲಿಂಗಾಯತ ಸಮುದಾಯದ ಪ್ರಾಬಲ್ಯ ಇರುವುದನ್ನು ಒಪ್ಪತಕ್ಕ ಅಂಶವೇ ಆಗಿದೆ. ಈ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಸಹ ಲಿಂಗಾಯತ ಸಮುದಾಯಕ್ಕೆ ಹೆಚ್ಚಿನ ಆದ್ಯತೆಗಳನ್ನು ನೀಡುತ್ತಲೇ ಬಂದಿವೆ. ಚುನಾವಣೆಗಳಲ್ಲಿ ಲಿಂಗಾಯತ ಮತಗಳನ್ನು ಸೆಳೆಯಲು ಪಕ್ಷದ ಆಯಾ ಕಟ್ಟಿನ ಹುದ್ದೆಯಲ್ಲಿ ಕೂರಿಸಿಕೊಂಡು ಬಂದಿವೆ. ಇನ್ನು ಇದಕ್ಕೆ ಪೂರಕವೆಂಬಂತೆ ಹಾಸನದಲ್ಲೂ ಸಹ ಮೂರು ಪಕ್ಷಗಳು ಲಿಂಗಾಯತ ಸಮುದಾಯಕ್ಕೆ ಮಣೆ ಹಾಕಿವೆ. ಹೌದು....ಮುಂಬರುವ ಸ್ಥಳೀಯ ಸಂಸ್ಥೆ ಹಾಗೂ ವಿಧಾನಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಮೂರು ಪಕ್ಷಗಳು ಲಿಂಗಾಯತ ಸಮುದಾಯದ ನಾಯಕರನ್ನೇ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿವೆ.

ಹಾಸನ, ಅಕ್ಟೋಬರ್ 02): ಕರ್ನಾಟಕದಲ್ಲಿ ಲಿಂಗಾಯತ ಪ್ರಬಲ ಸಮುದಾಯವಾಗಿದೆ. ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ಪ್ರಬಲವಾಗಿರುವ ಸಮುದಾಯವಾಗಿದೆ. ಕರ್ನಾಟಕದಲ್ಲಿ ಈವರೆಗೂ ಆಗಿಹೋದ ಮುಖ್ಯಮಂತ್ರಿಗಳ ಪೈಕಿ ಒಂಭತ್ತು ಜನರು ಲಿಂಗಾಯತ ಸಮುದಾಯದವರಾಗಿದ್ದಾರೆ. ಹೀಗಾಗಿ ಕರ್ನಾಟಕದಲ್ಲಿ ಲಿಂಗಾಯತ ಸಮುದಾಯದ ಪ್ರಾಬಲ್ಯ ಇರುವುದನ್ನು ಒಪ್ಪತಕ್ಕ ಅಂಶವೇ ಆಗಿದೆ. ಈ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಸಹ ಲಿಂಗಾಯತ ಸಮುದಾಯಕ್ಕೆ ಹೆಚ್ಚಿನ ಆದ್ಯತೆಗಳನ್ನು ನೀಡುತ್ತಲೇ ಬಂದಿವೆ. ಚುನಾವಣೆಗಳಲ್ಲಿ ಲಿಂಗಾಯತ ಮತಗಳನ್ನು ಸೆಳೆಯಲು ಪಕ್ಷದ ಆಯಾ ಕಟ್ಟಿನ ಹುದ್ದೆಯಲ್ಲಿ ಕೂರಿಸಿಕೊಂಡು ಬಂದಿವೆ. ಇನ್ನು ಇದಕ್ಕೆ ಪೂರಕವೆಂಬಂತೆ ಹಾಸನದಲ್ಲೂ ಸಹ ಮೂರು ಪಕ್ಷಗಳು ಲಿಂಗಾಯತ ಸಮುದಾಯಕ್ಕೆ ಮಣೆ ಹಾಕಿವೆ. ಹೌದು….ಮುಂಬರುವ ಸ್ಥಳೀಯ ಸಂಸ್ಥೆ ಹಾಗೂ ವಿಧಾನಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಮೂರು ಪಕ್ಷಗಳು ಲಿಂಗಾಯತ ಸಮುದಾಯದ ನಾಯಕರನ್ನೇ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಕೆಬಿ
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More