ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ, ಆಗಿದ್ದೇನು?

Edited By:

Updated on: Sep 02, 2026 | 6:56 PM

ಮುಂಗಾರು ಕೈ ಕೊಟ್ಟ ಹಿನ್ನಲೆ ರಾಜ್ಯದಲ್ಲಿ ಭೀಕರ ಬರದ ಛಾಯೆ ಆವರಿಸಿದೆ. ಬರದಿಂದ ತತ್ತರಿಸಿದ ಕಲಬುರಗಿ ಜಿಲ್ಲೆಯನ್ನ ರಾಜ್ಯ ಸರ್ಕಾರ ಬರಪೀಡಿತ ಪ್ರದೇಶಗಳ ಪಟ್ಟಿಯಿಂದ ಕೈ ಬಿಟ್ಟ ಹಿನ್ನಲೆಯಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ. ಈ ಮಧ್ಯೆ ಇಂದು (ಸೆಪ್ಟೆಂಬರ್ 02) ಜಿಲ್ಲಾ ಬಿಜೆಪಿ ಕೂಡ ಬರಪೀಡಿತ ಜಿಲ್ಲೆಗಾಗಿ ಆಗ್ರಹಿಸಿ ಬೃಹತ್ ಹೋರಾಟ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೋರಹಾಕಿದ್ದಾರೆ. ಈ ನಡುವೆ ಪ್ರತಿಭಟನೆ ನಡೆಯುವ ಜಾಗಕ್ಕೆ ಬಂದಿದ್ದ ಬೈಕ್ ಸವಾರನ ಹೆಲ್ಮೆಟ್ ನೆಲಕ್ಕೊಡೆದು ಬಿಜೆಪಿ ಮಾಜಿ ಶಾಸಕ ಆಕ್ರೋಶ ಹೋರಹಾಕಿದ್ದಾರೆ. ಅಲ್ಲದೇ ಸವಾರನಿಗೆ ಧಮ್ಕಿ ಹಾಕಿ ದರ್ಪ ತೋರಿದ್ದಾರೆ.

ಕಲಬುರಗಿ, (ಸೆಪ್ಟೆಂಬರ್ 02): ಮುಂಗಾರು ಕೈ ಕೊಟ್ಟ ಹಿನ್ನಲೆ ರಾಜ್ಯದಲ್ಲಿ ಭೀಕರ ಬರದ ಛಾಯೆ ಆವರಿಸಿದೆ. ಬರದಿಂದ ತತ್ತರಿಸಿದ ಕಲಬುರಗಿ ಜಿಲ್ಲೆಯನ್ನ ರಾಜ್ಯ ಸರ್ಕಾರ ಬರಪೀಡಿತ ಪ್ರದೇಶಗಳ ಪಟ್ಟಿಯಿಂದ ಕೈ ಬಿಟ್ಟ ಹಿನ್ನಲೆಯಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ. ಈ ಮಧ್ಯೆ ಇಂದು (ಸೆಪ್ಟೆಂಬರ್ 02) ಜಿಲ್ಲಾ ಬಿಜೆಪಿ ಕೂಡ ಬರಪೀಡಿತ ಜಿಲ್ಲೆಗಾಗಿ ಆಗ್ರಹಿಸಿ ಬೃಹತ್ ಹೋರಾಟ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೋರಹಾಕಿದ್ದಾರೆ. ಈ ನಡುವೆ ಪ್ರತಿಭಟನೆ ನಡೆಯುವ ಜಾಗಕ್ಕೆ ಬಂದಿದ್ದ ಬೈಕ್ ಸವಾರನ ಹೆಲ್ಮೆಟ್ ನೆಲಕ್ಕೊಡೆದು ಬಿಜೆಪಿ ಮಾಜಿ ಶಾಸಕ ಆಕ್ರೋಶ ಹೋರಹಾಕಿದ್ದಾರೆ. ಅಲ್ಲದೇ ಸವಾರನಿಗೆ ಧಮ್ಕಿ ಹಾಕಿ ದರ್ಪ ತೋರಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ದತ್ತಾತ್ರೇಯ ಪಾಟೀಲ್​

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More