ಯುಗಾದಿ ಹಬ್ಬಕ್ಕಾಗಿ ಬಿಜೆಪಿಯಿಂದ ಮತದಾರರಿಗೆ ಸೀರೆ ಗಿಫ್ಟ್; ಶಾಸಕ‌ ಸಿ.ಟಿ ರವಿ ಹಿಂಬಾಲಕರಿಗೆ ಕ್ಲಾಸ್

|

Updated on: Mar 08, 2023 | 9:18 AM

ಯುಗಾದಿ ಹಬ್ಬಕ್ಕಾಗಿ ಬಿಜೆಪಿ ಶಾಸಕ ಸಿ.ಟಿ ರವಿ ಹಿಂಬಾಲಕರು ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಭಕ್ತರಹಳ್ಳಿ, ಮಲ್ಲೇನಹಳ್ಳಿಯಲ್ಲಿ ಮತದಾರರಿಗೆ ಸೀರೆ ಗಿಫ್ಟ್ ಕೊಟ್ಟಿದ್ದಾರೆ. ಅಭಿವೃದ್ಧಿ ಕಾರ್ಯ ಮಾಡದೇ ಸೀರೆ ಹಂಚಿದ್ದಕ್ಕೆ ಗ್ರಾಮಸ್ಥರೆಲ್ಲರೂ ಆಕ್ರೋಶ ವ್ಯಕ್ತಪಡಿಸಿ, ಸೀರೆಗಳನ್ನ ಸುಟ್ಟು ಹಾಕಿದ್ದಾರೆ.

ಚಿಕ್ಕಮಗಳೂರು: ಯುಗಾದಿ ಹಬ್ಬಕ್ಕಾಗಿ ಬಿಜೆಪಿ ಶಾಸಕ ಸಿ.ಟಿ ರವಿ ಹಿಂಬಾಲಕರು ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಭಕ್ತರಹಳ್ಳಿ, ಮಲ್ಲೇನಹಳ್ಳಿಯಲ್ಲಿ ಮತದಾರರಿಗೆ ಸೀರೆ ಗಿಫ್ಟ್ ಕೊಟ್ಟಿದ್ದಾರೆ. ಬಿಜೆಪಿಯಿಂದ ಸೀರೆ ತೆಗೆದುಕೊಂಡ ಮತದಾರರು. ಅಭಿವೃದ್ಧಿ ಕಾರ್ಯ ಮಾಡದೇ ಸೀರೆ ಹಂಚಿದ್ದಕ್ಕೆ ಗ್ರಾಮಸ್ಥರೆಲ್ಲರೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಭಕ್ತರಹಳ್ಳಿಯಲ್ಲಿ ಬಿಜೆಪಿಯವರು ಹಂಚಿದ್ದ ಸೀರೆಗಳನ್ನ ಗ್ರಾಮಸ್ಥರು ಸುಟ್ಟ ಹಾಕಿದ್ದು, ಜೊತೆಗೆ ಬಿಜೆಪಿ ಮುಖಂಡರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಈ ವೇಳೆ ಬಿಜೆಪಿ ಮುಖಂಡರು ಗ್ರಾಮದಿಂದ ಎಸ್ಕೇಪ್ ಆಗಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 08, 2023 09:14 AM