ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​ ಕಾಂಗ್ರೆಸ್​ ಸೇರ್ಪಡೆ, ಲೈವ್ ನೋಡಿ​

|

Updated on: Oct 23, 2024 | 11:41 AM

CP Yogeshwar Congress Join Live: ಕರ್ನಾಟಕದಲ್ಲಿ ಮೂರು ಕ್ಷೇತ್ರಗಳ ಉಪಚುನಾವಣೆ ಸಾಕಷ್ಟು ಕುತುಹಲ ಮೂಡಿಸಿವೆ. ಅದರಲ್ಲಂತೂ ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ಸವಾಲಾಗಿ ಪರಿಣಮಿಸಿದೆ. ಮಾಜಿ ಎಂಎಲ್​​ಸಿ ಸಿಪಿ ಯೋಗೇಶ್ವರ್ ಬಿಜೆಪಿಗೆ ರಾಜಿನಾಮೆ ನೀಡಿದ್ದಾರೆ. ಕಾಂಗ್ರೆಸ್​ ಪಕ್ಷ ಸೇರ್ಪಡೆಯಾಗಿದ್ದಾರೆ.

ಕರ್ನಾಟಕದಲ್ಲಿ ಮೂರು ಕ್ಷೇತ್ರಗಳ ಉಪಚುನಾವಣೆ ಸಾಕಷ್ಟು ಕುತುಹಲ ಮೂಡಿಸಿವೆ. ಅದರಲ್ಲಂತೂ ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ಸವಾಲಾಗಿ ಪರಿಣಮಿಸಿದೆ. ಮಾಜಿ ಎಂಎಲ್​​ಸಿ ಸಿಪಿ ಯೋಗೇಶ್ವರ್ ಬಿಜೆಪಿಗೆ ರಾಜಿನಾಮೆ ನೀಡಿದ್ದಾರೆ. ಕಾಂಗ್ರೆಸ್​ ಪಕ್ಷ ಸೇರ್ಪಡೆಯಾಗಿದ್ದಾರೆ. ಇಂದು (ಅ.24) ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್​ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್​ ನಾಯಕರು ಸಿಪಿ ಯೋಗೇಶ್ವರ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು.