ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಜಬಲ್ಪುರ ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕಿಯೊಬ್ಬರು ದೃಷ್ಟಿಹೀನ ಮಹಿಳೆಗೆ ಕಿರುಕುಳ ನೀಡಿದ ಆಘಾತಕಾರಿ ಘಟನೆಯೊಂದು ನಡೆದಿದೆ. ಈ ವೇಳೆ ಮಹಿಳಾ ನಾಯಕಿ ದೃಷ್ಟಿಹೀನ ಮಹಿಳೆಯ ಬಗ್ಗೆ ಕೆಲವು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ಬಿಜೆಪಿ ನಾಯಕಿ ಆ ದೃಷ್ಟಿಹೀನ ಮಹಿಳೆಗೆ ನೀನು ಮುಂದಿನ ಜನ್ಮದಲ್ಲೂ ಕುರುಡಿಯಾಗೇ ಹುಟ್ಟುತ್ತೀಯ ಎಂದು ಹೇಳುವುದನ್ನು ಕೇಳಬಹುದು.
ಜಬಲ್ಪುರ, ಡಿಸೆಂಬರ್ 23: ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕಿಯೊಬ್ಬರು ದೃಷ್ಟಿಹೀನ ಮಹಿಳೆಗೆ ಕಿರುಕುಳ ನೀಡಿದ ಆಘಾತಕಾರಿ ಘಟನೆಯೊಂದು ನಡೆದಿದೆ. ಈ ವೇಳೆ ಮಹಿಳಾ ನಾಯಕಿ ದೃಷ್ಟಿಹೀನ ಮಹಿಳೆಯ ಬಗ್ಗೆ ಕೆಲವು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ವೈರಲ್ (Viral Video) ಆಗಿರುವ ವಿಡಿಯೋದಲ್ಲಿ ಬಿಜೆಪಿ ನಾಯಕಿ ಆ ದೃಷ್ಟಿಹೀನ ಮಹಿಳೆಗೆ ನೀನು ಮುಂದಿನ ಜನ್ಮದಲ್ಲೂ ಕುರುಡಿಯಾಗೇ ಹುಟ್ಟುತ್ತೀಯ ಎಂದು ಹೇಳುವುದನ್ನು ಕೇಳಬಹುದು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ