ಕಲಬುರಗಿ: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಮಾವೇಶದಲ್ಲಿ ಬಿಜೆಪಿ ನಾಯಕರು ಭರ್ಜರಿ ಡ್ಯಾನ್ಸ್ (dance) ಮಾಡಿದ್ದಾರೆ. ಜಿಲ್ಲೆಯ ಅಫಜಲಪುರ ಪಟ್ಟಣದಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಮಾವೇಶ ಆಯೋಜನೆ ಮಾಡಲಾಗಿತ್ತು. ಈ ವೇಳೆ ಸಮಾವೇಶದ ಅಂತ್ಯದಲ್ಲಿ ಮಹಿಳಾ ಕಾರ್ಯಕರ್ತೆಯರ ಜೊತೆ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಸೇರಿದಂತೆ ಅನೇಕರು ಬಿಜೆಪಿ ಪಕ್ಷದ ಪ್ರಚಾರ ಹಾಡಿಗೆ ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ. ಸದ್ಯ ಮುಖಂಡರು ಮತ್ತು ಕಾರ್ಯಕರ್ತೆಯರ ಡ್ಯಾನ್ಸ್ ವೈರಲ್ ಆಗಿದೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.