ಮಹಿಳಾ ಮೋರ್ಚಾ ಸಮಾವೇಶದಲ್ಲಿ ಭರ್ಜರಿ ಡ್ಯಾನ್ಸ್ ಮಾಡಿದ ಬಿಜೆಪಿ ನಾಯಕರು

|

Updated on: Mar 24, 2023 | 8:31 PM

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಮಾವೇಶದಲ್ಲಿ ಬಿಜೆಪಿ ನಾಯಕರು ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ. ಜಿಲ್ಲೆಯ ಅಫಜಲಪುರ ಪಟ್ಟಣದಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಮಾವೇಶ ಆಯೋಜನೆ ಮಾಡಲಾಗಿತ್ತು.

ಕಲಬುರಗಿ: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಮಾವೇಶದಲ್ಲಿ ಬಿಜೆಪಿ ನಾಯಕರು ಭರ್ಜರಿ ಡ್ಯಾನ್ಸ್ (dance) ಮಾಡಿದ್ದಾರೆ. ಜಿಲ್ಲೆಯ ಅಫಜಲಪುರ ಪಟ್ಟಣದಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಮಾವೇಶ ಆಯೋಜನೆ ಮಾಡಲಾಗಿತ್ತು. ಈ ವೇಳೆ ಸಮಾವೇಶದ ಅಂತ್ಯದಲ್ಲಿ ಮಹಿಳಾ ಕಾರ್ಯಕರ್ತೆಯರ ಜೊತೆ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಸೇರಿದಂತೆ ಅನೇಕರು ಬಿಜೆಪಿ ಪಕ್ಷದ ಪ್ರಚಾರ ಹಾಡಿಗೆ ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ. ಸದ್ಯ ಮುಖಂಡರು ಮತ್ತು ಕಾರ್ಯಕರ್ತೆಯರ ಡ್ಯಾನ್ಸ್ ವೈರಲ್​ ಆಗಿದೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. 

Published on: Mar 24, 2023 08:30 PM