Assembly Session: ಮುಡಾ ಹಗರಣ ಚರ್ಚೆಗೆ ಅವಕಾಶ ಸಿಗುತ್ತಿಲ್ಲವೆಂದು ಸದನದಲ್ಲಿ ಬಿಜೆಪಿ ನಾಯಕರ ಆಕ್ರೋಶ

ಸಚಿವ ಭೈರತಿ ಸುರೇಶ್ ಇವತ್ತು ಸದನದಲ್ಲಿ ಹಲವು ಕಾಗದ ಪತ್ರಗಳಿದ್ದ ಒಂದು ಕೆಂಪು ಫೈಲನ್ನು ಪದೇಪದೆ ತೋರಿಸಿ, ಇದರಲ್ಲಿ ಬಿಜೆಪಿ ಆಡಳಿತದಲ್ಲಿ ನಡೆದ ಹಗರಣಗಳ ದಾಖಲೆಗಳಿವೆ ಎನ್ನುತ್ತಿದ್ದರು. ಆದರೆ ಅವರ ಮುಖ್ಯಮಂತ್ರಿಯಮೇಲೆ ಆರೋಪ ಬಂದಾಗ ಹಿಂದಿನ ಸರ್ಕಾರದ ಹಗರಣಗಳ ಫೈಲ್ ತೋರಿಸುವುದು ಉತ್ತರವಾದೀತೆ?

Assembly Session: ಮುಡಾ ಹಗರಣ ಚರ್ಚೆಗೆ ಅವಕಾಶ ಸಿಗುತ್ತಿಲ್ಲವೆಂದು ಸದನದಲ್ಲಿ ಬಿಜೆಪಿ ನಾಯಕರ ಆಕ್ರೋಶ
|

Updated on: Jul 24, 2024 | 1:12 PM

ಬೆಂಗಳೂರು: ಸದನದಲ್ಲಿ ಇವತ್ತು ಮುಡಾ ಹಗರಣ ಚರ್ಚೆಗೆ ಬಂದಾಗ ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರ ನಡುವೆ ಜೋರು ಗಲಾಟೆ ನಡೆಯಿತು. ಬಿಜೆಪಿ ಶಾಸಕರಾದ ಅಶ್ವಥ್ ನಾರಾಯಣ, ಸುನೀಲ್ ಕುಮಾರ ಮತ್ತು ವಿರೋಧ ಪಕ್ಷದ ನಾಯಕ ಆರ್ ಅಶೋಕ ಅವರೆಲ್ಲ ಸ್ಪೀಕರ್ ಯುಟಿ ಖಾದರ್ ಮೇಲೆ ಮುಗಿಬಿದ್ದರು. ಇಷ್ಟು ದೊಡ್ಡ ಹಗರಣದ ಚರ್ಚೆಯಾಗದಿದ್ದರೆ ಕಲಾಪ ನಡೆಸುವುದರಲ್ಲಿ ಏನು ಅರ್ಥ? ನಾವು ಚರ್ಚೆಗೆ ಅವಕಾಶ ಕೇಳಿದರೂ ನೀವು ಕೊಡುತ್ತಿಲ್ಲ ಎಂದು ಸುನೀಲ ಕುಮಾರ್ ಕೋಪದಲ್ಲಿ ಹೇಳಿದರು. ಮುಡಾ ಹಗರಣವನ್ನು ವಿರೋಧ ಪಕ್ಷವಾಗಿ ನಾವು ಚರ್ಚಿಸದಿದ್ದರೆ ಜನ ನಮ್ಮನ್ನು ಏನಂದಾರು? ಅವರಿಗೆ ನಾವು ಉತ್ತರ ಕೊಡಲಾದೀತೆ? ಎಂದು ಅಶೋಕ ಪ್ರಶ್ನಿಸಿದರು. ಅವರು ಮಾತಾಡುವಾಗ ಗೃಹ ಸಚಿವ ಜಿ ಪರಮೇಶ್ವರ್ ಮತ್ತು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹಾಗೂ ಹಿರಿಯ ಶಾಸಕ ಕೆಎಂ ಶಿವಲಿಂಗೇಗೌಡ ಮತ್ತು ಸ್ಪೀಕರ್ ಯುಟಿ ಖಾದರ್ ಒಟ್ಟಿಗೆ ಮಾತಾಡುತ್ತಿದ್ದ ಕಾರಣ ಯಾರು ಏನು ಹೇಳುತ್ತಿದ್ದಾರೆ ಅಂತ ಗೊತ್ತಾಗಲ್ಲ. ಗಲಾಟೆ ಮುದುವರಿಯುತ್ತದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಹೆಲಿಕಾಪ್ಟರ್​ನಲ್ಲಿ ಅವಸರದಿಂದ ಬಂದ ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಹೊತ್ತೊಯ್ದರು? ಕುಮಾರಸ್ವಾಮಿ

Follow us
ಹುಬ್ಬಳ್ಳಿ ಈದ್ಗಾ ಮೈದಾನ ರಾಮಾವತಾರ ಗಣೇಶ ಮೆರವಣಿಗೆಯ ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಮೈದಾನ ರಾಮಾವತಾರ ಗಣೇಶ ಮೆರವಣಿಗೆಯ ವಿಡಿಯೋ ನೋಡಿ
ಗಣೇಶ ಚತುರ್ಥಿಯ ಮಹತ್ವ, ಪೂಜೆಗಳನ್ನು ಹೇಗೆ ಮಾಡಬೇಕು? ಈ ವಿಡಿಯೋ ನೋಡಿ
ಗಣೇಶ ಚತುರ್ಥಿಯ ಮಹತ್ವ, ಪೂಜೆಗಳನ್ನು ಹೇಗೆ ಮಾಡಬೇಕು? ಈ ವಿಡಿಯೋ ನೋಡಿ
Nithya Bhavishya: ಗಣೇಶ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಗಣೇಶ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
ರೇಣುಕಾಸ್ವಾಮಿ ಶವ ಎಸೆದ ಕಿಡಿಗೇಡಿಗಳ ಚಲನವಲನ ಸಿಸಿಟಿವಿಯಲ್ಲಿ ಸೆರೆ
ರೇಣುಕಾಸ್ವಾಮಿ ಶವ ಎಸೆದ ಕಿಡಿಗೇಡಿಗಳ ಚಲನವಲನ ಸಿಸಿಟಿವಿಯಲ್ಲಿ ಸೆರೆ
ರುದ್ರಾಕ್ಷಿ ಮಣಿಗಳಿಂದಲೇ ಸಿದ್ಧವಾಯ್ತು 20 ಅಡಿ ಎತ್ತರದ ಗಣೇಶನ ವಿಗ್ರಹ
ರುದ್ರಾಕ್ಷಿ ಮಣಿಗಳಿಂದಲೇ ಸಿದ್ಧವಾಯ್ತು 20 ಅಡಿ ಎತ್ತರದ ಗಣೇಶನ ವಿಗ್ರಹ
ಸಿನಿಮಾ ನಿರ್ದೇಶಕ ನಾಗಶೇಖರ್ ಕಾರು ಅಪಘಾತ: ಇಲ್ಲಿದೆ ವಿಡಿಯೋ
ಸಿನಿಮಾ ನಿರ್ದೇಶಕ ನಾಗಶೇಖರ್ ಕಾರು ಅಪಘಾತ: ಇಲ್ಲಿದೆ ವಿಡಿಯೋ
ಫುಟ್ಬಾಲ್​ ಲೋಕದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಕ್ರಿಸ್ಟಿಯಾನೊ ರೊನಾಲ್ಡೊ
ಫುಟ್ಬಾಲ್​ ಲೋಕದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಕ್ರಿಸ್ಟಿಯಾನೊ ರೊನಾಲ್ಡೊ
181 ರನ್ ಸಿಡಿಸಿ ಕ್ರಿಕೆಟ್ ದೇವರ ದಾಖಲೆ ಮುರಿದ ಮುಶೀರ್ ಖಾನ್
181 ರನ್ ಸಿಡಿಸಿ ಕ್ರಿಕೆಟ್ ದೇವರ ದಾಖಲೆ ಮುರಿದ ಮುಶೀರ್ ಖಾನ್
ಹಬ್ಬಕ್ಕೆಂದು ಬೆಂಗಳೂರು ಬಿಟ್ಟು ಊರಿನತ್ತ ಹೊರಟ ಜನ: ಮೆಜೆಸ್ಟಿಕ್​ ಫುಲ್ ರಶ್
ಹಬ್ಬಕ್ಕೆಂದು ಬೆಂಗಳೂರು ಬಿಟ್ಟು ಊರಿನತ್ತ ಹೊರಟ ಜನ: ಮೆಜೆಸ್ಟಿಕ್​ ಫುಲ್ ರಶ್
ವಿಜಯವಾಡದಲ್ಲಿ ಭಾರೀ ಪ್ರವಾಹ; ಬುಡಮೇರು ಬಳಿ ಮುಳುಗಿದ ಗ್ರಾಮಗಳು
ವಿಜಯವಾಡದಲ್ಲಿ ಭಾರೀ ಪ್ರವಾಹ; ಬುಡಮೇರು ಬಳಿ ಮುಳುಗಿದ ಗ್ರಾಮಗಳು