ರಾಹುಲ್ ಗಾಂಧಿ, ಅಖಿಲೇಶ್ ಯಾದವ್ ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ
ಬಹ್ರೈಚ್ನಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಅಖಿಲೇಶ್ ಯಾದವ್ ಪ್ರತಿಕೃತಿಯನ್ನು ದಹಿಸಲು ಹೋದಾಗ ಬಿಜೆಪಿ ಶಾಸಕಿ ಅನುಪಮಾ ಜೈಶ್ವಾಲ್ ಬಟ್ಟೆಗೆ ಬೆಂಕಿ ತಗುಲಿರುವ ವಿಡಿಯೋ ವೈರಲ್ ಆಗಿದೆ. ಶನಿವಾರ ಜಿಲ್ಲಾ ಮ್ಯಾಜಿಸ್ಟ್ರೇಟ್ ನಿವಾಸದ ಬಳಿ ಬಿಜೆಪಿ ನಡೆಸಿದ ಮಹಿಳಾ ಜನಾಕ್ರೋಶ ಮೆರವಣಿಗೆಯ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.ಹಣೆ ಹಾಗೂ ಕೂದಲಿಗೆ ಕೂಡ ಬೆಂಕಿ ತಗುಲಿತ್ತು.
ಬಹ್ರೈಚ್, ಏಪ್ರಿಲ್ 26: ಬಹ್ರೈಚ್ನಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಅಖಿಲೇಶ್ ಯಾದವ್ ಪ್ರತಿಕೃತಿಯನ್ನು ದಹಿಸಲು ಹೋದಾಗ ಬಿಜೆಪಿ ಶಾಸಕಿ ಅನುಪಮಾ ಜೈಶ್ವಾಲ್ ಬಟ್ಟೆ ಹಾಗೂ ಕೂದಲಿಗೆ ಬೆಂಕಿ ತಗುಲಿರುವ ವಿಡಿಯೋ ವೈರಲ್ ಆಗಿದೆ. ಶನಿವಾರ ಜಿಲ್ಲಾ ಮ್ಯಾಜಿಸ್ಟ್ರೇಟ್ ನಿವಾಸದ ಬಳಿ ಬಿಜೆಪಿ ನಡೆಸಿದ ಮಹಿಳಾ ಜನಾಕ್ರೋಶ ಮೆರವಣಿಗೆಯ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.ಹಣೆ ಹಾಗೂ ಕೂದಲಿಗೆ ಕೂಡ ಬೆಂಕಿ ತಗುಲಿತ್ತು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Apr 26, 2026 02:12 PM
Follow Us
Latest Videos
ಚಿತ್ರೀಕರಣದಲ್ಲಿ ಆದ ಕಷ್ಟಗಳನ್ನು ವಿವರಿಸಿದ ನಟ ತಬಲಾ ನಾಣಿ: ವಿಡಿಯೋ
ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಪಾರು
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್ಲೈನ್ ನಿಗದಿಪಡಿಸಿದ ಸುಪ್ರೀಂ
ಚಾಮುಂಡೇಶ್ವರಿ ದೇವಾಲಯದಲ್ಲಿ ವಿಜಯಲಕ್ಷ್ಮಿ ದರ್ಶನ್ ವಿಶೇಷ ಪೂಜೆ: ವಿಡಿಯೋ

