ರಾಹುಲ್ ಗಾಂಧಿ, ಅಖಿಲೇಶ್ ಯಾದವ್ ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ

Updated on: Apr 26, 2026 | 2:14 PM

ಬಹ್ರೈಚ್​ನಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಅಖಿಲೇಶ್ ಯಾದವ್ ಪ್ರತಿಕೃತಿಯನ್ನು ದಹಿಸಲು ಹೋದಾಗ ಬಿಜೆಪಿ ಶಾಸಕಿ ಅನುಪಮಾ ಜೈಶ್ವಾಲ್ ಬಟ್ಟೆಗೆ ಬೆಂಕಿ ತಗುಲಿರುವ ವಿಡಿಯೋ ವೈರಲ್ ಆಗಿದೆ. ಶನಿವಾರ ಜಿಲ್ಲಾ ಮ್ಯಾಜಿಸ್ಟ್ರೇಟ್ ನಿವಾಸದ ಬಳಿ ಬಿಜೆಪಿ ನಡೆಸಿದ ಮಹಿಳಾ ಜನಾಕ್ರೋಶ ಮೆರವಣಿಗೆಯ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.ಹಣೆ ಹಾಗೂ ಕೂದಲಿಗೆ ಕೂಡ ಬೆಂಕಿ ತಗುಲಿತ್ತು.

ಬಹ್ರೈಚ್, ಏಪ್ರಿಲ್ 26: ಬಹ್ರೈಚ್​ನಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಅಖಿಲೇಶ್ ಯಾದವ್ ಪ್ರತಿಕೃತಿಯನ್ನು ದಹಿಸಲು ಹೋದಾಗ ಬಿಜೆಪಿ ಶಾಸಕಿ ಅನುಪಮಾ ಜೈಶ್ವಾಲ್ ಬಟ್ಟೆ ಹಾಗೂ ಕೂದಲಿಗೆ  ಬೆಂಕಿ ತಗುಲಿರುವ ವಿಡಿಯೋ ವೈರಲ್ ಆಗಿದೆ. ಶನಿವಾರ ಜಿಲ್ಲಾ ಮ್ಯಾಜಿಸ್ಟ್ರೇಟ್ ನಿವಾಸದ ಬಳಿ ಬಿಜೆಪಿ ನಡೆಸಿದ ಮಹಿಳಾ ಜನಾಕ್ರೋಶ ಮೆರವಣಿಗೆಯ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.ಹಣೆ ಹಾಗೂ ಕೂದಲಿಗೆ ಕೂಡ ಬೆಂಕಿ ತಗುಲಿತ್ತು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Apr 26, 2026 02:12 PM
Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More