ಮಸೀದಿಗಳಲ್ಲಿ ಕಂಡ ಅನುಮಾನಾಸ್ಪದ ವ್ಯಕ್ತಿಗಳು ಯಾರು? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಬೆಲ್ಲದ್
ಹುಬ್ಬಳ್ಳಿ ಧಾರವಾಡದ ಕೆಲ ಮಸೀದಿಗಳಲ್ಲಿ ಅಪರಿಚಿತ ವ್ಯಕ್ತಿಗಳು ಓಡಾಡುತ್ತಿರುವುದು ಕಂಡುಂಬಂದಿದ್ದು, ಈ ಸಂಬಂಧ ಸ್ಥಳೀಯರು ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಗಮನಕ್ಕೆ ತಂದಿದ್ದಾರೆ. ಈ ಸಂಬಂಧ ಬೆಲ್ಲದ್ ಸಹ ಗೃಹ ಸಚಿವರು ಹಾಗೂ ಹುಬ್ಬಳ್ಳಿ ಧಾರವಾಡದ ಆಯುಕ್ತ ಶಶಿಕುಮಾರ್ ಅವರಿಗೆ ಪತ್ರ ಬರೆದಿದ್ದು, ಅಪರಿಚಿತ ವ್ಯಕ್ತಗಳ ತನಿಖೆ ನಡೆಸಬೇಕೆಂದಿದ್ದಾರೆ. ಈ ಸಂಬಂಧ ಬೆಲ್ಲದ್ ಹೇಳಿದ್ದೇನು ಕೇಳಿ.
ಧಾರವಾಡ, (ಮೇ 18): ಹುಬ್ಬಳ್ಳಿ ಧಾರವಾಡದ ಕೆಲ ಮಸೀದಿಗಳಲ್ಲಿ ಅಪರಿಚಿತ ವ್ಯಕ್ತಿಗಳು ಓಡಾಡುತ್ತಿರುವುದು ಕಂಡುಂಬಂದಿದ್ದು, ಈ ಸಂಬಂಧ ಸ್ಥಳೀಯರು ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಗಮನಕ್ಕೆ ತಂದಿದ್ದಾರೆ. ಈ ಸಂಬಂಧ ಬೆಲ್ಲದ್ ಸಹ ಗೃಹ ಸಚಿವರು ಹಾಗೂ ಹುಬ್ಬಳ್ಳಿ ಧಾರವಾಡದ ಆಯುಕ್ತ ಶಶಿಕುಮಾರ್ ಅವರಿಗೆ ಪತ್ರ ಬರೆದಿದ್ದು, ಅಪರಿಚಿತ ವ್ಯಕ್ತಗಳ ತನಿಖೆ ನಡೆಸಬೇಕೆಂದಿದ್ದಾರೆ. ಈ ಸಂಬಂಧ ಬೆಲ್ಲದ್ ಹೇಳಿದ್ದೇನು ಕೇಳಿ