Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ಷಕ್ಕೂ ಹೆಚ್ಚು ಹಣ ಚಾಮುಂಡೇಶ್ವರಿ ದೇವಸ್ಥಾನದ ಹುಂಡಿಗೆ ಹಾಕಿದ ಯತ್ನಾಳ್

ಲಕ್ಷಕ್ಕೂ ಹೆಚ್ಚು ಹಣ ಚಾಮುಂಡೇಶ್ವರಿ ದೇವಸ್ಥಾನದ ಹುಂಡಿಗೆ ಹಾಕಿದ ಯತ್ನಾಳ್

ವಿವೇಕ ಬಿರಾದಾರ
|

Updated on:Feb 21, 2025 | 12:56 PM

ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಫೆಬ್ರವರಿ 21 ರಂದು ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಅವರು ದೇವರ ದರ್ಶನ ಪಡೆದು, ಒಂದು ಲಕ್ಷ ರೂಪಾಯಿಗೂ ಹೆಚ್ಚು ಹಣವನ್ನು ಹುಂಡಿಯಲ್ಲಿ ಹಾಕಿ ಹರಕೆ ತೀರಿಸಿದ್ದಾರೆ. ಈ ಭೇಟಿಯು ಸಾಕಷ್ಟು ಗಮನ ಸೆಳೆದಿದೆ.

ಮೈಸೂರು, ಫೆಬ್ರವರಿ 21: ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಶುಕ್ರವಾರ (ಫೆಬ್ರವರಿ, 21) ಮೈಸೂರಿನ ಚಾಮುಂಡಿಕ್ಕೆ ಭೇಟಿ ನೀಡಿ, ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ಈ ವೇಳೆ ಬಸನಗೌಡ ಪಾಟೀಲ್​ ಯತ್ನಾಳ್ ತಾಯಿ ಚಾಮುಂಡೇಶ್ವರಿ ದೇವಸ್ಥಾನದ ಹುಂಡಿಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಹಣವನ್ನು ಹಾಕಿ, ಹರಕೆ ತೀರಿಸಿದರು.

Published on: Feb 21, 2025 12:55 PM