ಲಂಚ ಕೇಸ್: ಬಿಜೆಪಿ ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ? ಸ್ವಾಮೀಜಿ ಆಡಿಯೋ ವೈರಲ್

Edited By:

Updated on: Feb 22, 2026 | 3:31 PM

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಶಾಸಕ ಡಾ ಚಂದ್ರು ಲಮಾಣಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರನ್ನು ಯಾವುದಾದರೊಂದು ಪ್ರಕರಣದಲ್ಲಿ ಸಿಲುಕಿಸುವ ಬಗ್ಗೆ ಸ್ವಾಮೀಜಿಯೊಬ್ಬರ ಕೈವಾಡ ಇರುವ ಆರೋಪ ಕೇಳಿಬಂದಿದೆ. ಶಿರಹಟ್ಟಿ ತಾಲೂಕಿನ ಅದರಹಳ್ಳಿ ಕುಮಾರ ಮಹಾರಾಜರ ಸ್ವಾಮೀಜಿ ಹಾಗೂ ಬಿಜೆಪಿ ಕಾರ್ತಕರ್ತರೊಬ್ಬರು 2.36 ನಿಮಿಷಗಳ ಕಾಲ ಮಾತನಾಡಿರುವ ಆಡಿಯೋವೊಂದು ವೈರಲ್ ಆಗಿದೆ. ತಮ್ಮದೇ ಸಮುದಾಯದ ಶಾಸಕರ ವಿರುದ್ಧ ಬಂಜಾರ ಸಮಾಜದ ಸ್ವಾಮೀಜಿ ಮಸಲತ್ತು ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಬೆಂಗಳೂರಿ ಟೀಮ್ ನಿಂದ ರೇಡ್ ಎಂಬ ಬಗ್ಗೆ ಆಡಿಯೋದಲ್ಲಿ ಪ್ರಸ್ತಾಪವಾಗಿದೆ.

ಗದಗ, (ಫೆಬ್ರವರಿ 22): ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಶಾಸಕ ಡಾ ಚಂದ್ರು ಲಮಾಣಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರನ್ನು ಯಾವುದಾದರೊಂದು ಪ್ರಕರಣದಲ್ಲಿ ಸಿಲುಕಿಸುವ ಬಗ್ಗೆ ಸ್ವಾಮೀಜಿಯೊಬ್ಬರ ಕೈವಾಡ ಇರುವ ಆರೋಪ ಕೇಳಿಬಂದಿದೆ. ಶಿರಹಟ್ಟಿ ತಾಲೂಕಿನ ಅದರಹಳ್ಳಿ ಕುಮಾರ ಮಹಾರಾಜರ ಸ್ವಾಮೀಜಿ ಹಾಗೂ ಬಿಜೆಪಿ ಕಾರ್ತಕರ್ತರೊಬ್ಬರು 2.36 ನಿಮಿಷಗಳ ಕಾಲ ಮಾತನಾಡಿರುವ ಆಡಿಯೋವೊಂದು ವೈರಲ್ ಆಗಿದೆ. ತಮ್ಮದೇ ಸಮುದಾಯದ ಶಾಸಕರ ವಿರುದ್ಧ ಬಂಜಾರ ಸಮಾಜದ ಸ್ವಾಮೀಜಿ ಮಸಲತ್ತು ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಬೆಂಗಳೂರಿ ಟೀಮ್ ನಿಂದ ರೇಡ್ ಎಂಬ ಬಗ್ಗೆ ಆಡಿಯೋದಲ್ಲಿ ಪ್ರಸ್ತಾಪವಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published on: Feb 22, 2026 03:27 PM
Follow Us
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More