ಸರ್ಕಾರದ ವಿರುದ್ಧ ಶಾಸಕ ಗೂಳಿಹಟ್ಟಿ ಶೇಖರ್ ಅಸಮಾಧಾನ
ಸರ್ಕಾರದ ವಿರುದ್ಧ ಶಾಸಕ ಗೂಳಿಹಟ್ಟಿ ಶೇಖರ್ ಅಸಮಾಧಾನ ... ಕ್ಷೇತ್ರಕ್ಕೆ ಹೋದರೆ ಕೆಲಸ ಆಗ್ತಿಲ್ಲ ಅಂತ ಜನ ಬೈತಾರೆ: ಶಾಸಕ ಗೂಳಿಹಟ್ಟಿ ಶೇಖರ್..ಸರ್ಕಾರದ ವಿರುದ್ಧ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅಸಮಾಧಾನ. ನಾವು ಶಾಸಕರೆಲ್ಲ ಸಂದಿಗ್ಧ ಪರಿಸ್ಥಿತಿಯಲ್ಲಿದ್ದೇವೆ. ಹೇಳಿಕೊಳ್ಳೋಕೂ ಆಗಲ್ಲ, ಬಿಡೋದಕ್ಕೂ ಆಗಲ್ಲ. ಕ್ಷೇತ್ರಕ್ಕೆ ಹೋದರೆ ಕೆಲಸ ಆಗ್ತಿಲ್ಲ ಅಂತ ಜನ ಬೈತಾರೆ. ಮಂತ್ರಿಗಳಿಗೆ ಕಷ್ಟ ಹೇಳಿಕೊಳ್ಳೋಣ ಅಂದ್ರೆ ಅವರೇ ಸಿಗ್ತಿಲ್ಲ..
Latest Videos