ನನ್ನನ್ನು ಹೊಡೆಸಲು ಕನಕಪುರದಿಂದ ರೌಡಿಗಳನ್ನು ಕರೆಸಿದ್ದಾರೆ; ಡಿಕೆಶಿ ವಿರುದ್ಧ ಮುನಿರತ್ನ ಆರೋಪ
ಆರ್ಎಸ್ಎಸ್ ಡ್ರೆಸ್ ಧರಿಸಿ ಡಿಕೆ ಶಿವಕುಮಾರ್ ವಿರುದ್ಧ ಪ್ರತಿಭಟನೆ ನಡೆಸಿದ ಅವರನ್ನು ಪೊಲೀಸರು ಹೊರಗೆ ಕರೆದುಕೊಂಡು ಹೋದರು. ಈ ವೇಳೆ ಡಿಕೆ ಶಿವಕುಮಾರ್ ವಿರುದ್ಧ ಆರೋಪಗಳ ಸುರಿಮಳೆ ಸುರಿಸಿದ ಮುನಿರತ್ನ, ಸ್ಥಳೀಯ ಶಾಸಕನಾದ ನನಗೆ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ. ಇದನ್ನು ಪ್ರಶ್ನಿಸಿದ್ದಕ್ಕೆ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಶಾಸಕನೆಂಬುದನ್ನೂ ಲೆಕ್ಕಿಸದೆ ನನಗೆ ತುಳಿದಿದ್ದಾರೆ. ನನ್ನ ಮೇಲೆ ಸಚಿವರು ಕೈ ಎತ್ತಿ ಹೊಡೆಯುವ ಯತ್ನ ನಡೆಸಿದ್ದಾರೆ. ನನ್ನನ್ನು ಹೊಡೆಯಲು ಕನಕಪುರ, ಚನ್ನಪಟ್ಟಣದಿಂದ ಜನರನ್ನ ಕರೆತಂದಿದ್ದಾರೆ. ನನ್ನ ಮೇಲೆ ರೌಡಿಸಂ ನಡೆಸುತ್ತಿದ್ದಾರೆ, ನನ್ನನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ.
Latest Videos
ಆ ವಿಚಾರ ಒಳಗೆ ಗೊತ್ತಾಗುವುದೇ ಇಲ್ಲ ಎಂದು ಸುಧಿ ಹೇಳಲು ಕಾರಣವೇನು?
ಬಿಗ್ ಬಾಸ್ನಿಂದ ಹೊರ ಬರಲು ಅಶ್ವಿನಿ-ಜಾನ್ವಿ ಕಾರಣವಾದ್ರಾ? ಉತ್ತರಿಸಿದ ಸುಧಿ
ತುಮಕೂರಿನಲ್ಲಿ ಗೋಧಿ ಲಾರಿ ಪಲ್ಟಿ; ಬಿದ್ದ ಗೋಧಿ ಬಾಚಲು ಮುಗಿಬಿದ್ದ ಜನ
ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ವೀಕ್ಷಣೆ ಪಡೆದಿದ್ದ ವಿಡಿಯೋ ವೈರಲ್