‘ದಿ ಕೇರಳ ಸ್ಟೋರಿ’ ಚಲನಚಿತ್ರ ವೀಕ್ಷಿಸಿದ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ
ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನು ಎರಡು ದಿನ ಬಾಕಿಯಿದ್ದು, ಉಭಯ ಪಕ್ಷಗಳು ಅಬ್ಬರದ ಪ್ರಚಾರ ಕೈಗೊಂಡಿವೆ. ಈ ವೇಳೆ ದೇಶಾದ್ಯಂತ ಭಾರಿ ಸದ್ದು ಮಾಡಿದ್ದ. ‘ದಿ ಕೇರಳ ಸ್ಟೋರಿ' ಸಿನಿಮಾವನ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಬೆಂಗಳೂರಿನ ಐನಾಕ್ಸ್ ಗರುಡಾ ಮಾಲ್ನಲ್ಲಿ ವೀಕ್ಷಿಸಿದ್ದಾರೆ.
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ(Karnataka Assembly Election)ಗೆ ಇನ್ನು ಎರಡು ದಿನ ಬಾಕಿಯಿದ್ದು, ಉಭಯ ಪಕ್ಷಗಳು ಅಬ್ಬರದ ಪ್ರಚಾರ ಕೈಗೊಂಡಿವೆ. ಈ ವೇಳೆ ದೇಶಾದ್ಯಂತ ಭಾರಿ ಸದ್ದು ಮಾಡಿದ್ದ. ‘ದಿ ಕೇರಳ ಸ್ಟೋರಿ’ ಸಿನಿಮಾವನ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ(J P. Nadda)ಬೆಂಗಳೂರಿನ ಐನಾಕ್ಸ್ ಗರುಡಾ ಮಾಲ್ನಲ್ಲಿ ವೀಕ್ಷಿಸಿದ್ದಾರೆ. ಇನ್ನು ಈ ವೇಳೆ ಜೆ.ಪಿ ನಡ್ಡಾಗೆ ಸಂಸದ ತೇಜಸ್ವಿ ಸೂರ್ಯ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಾಥ್ ನೀಡಿದ್ದಾರೆ.
ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos