ಬೆಂಗಳೂರು ಬಿಟ್ಟು ಮೈಸೂರಿನಲ್ಲೇ ಸಿದ್ದರಾಮಯ್ಯ ಮನೆ ಕಟ್ಟಿದ್ಯಾಕೆ? ಅಶೋಕ್ ಕೊಟ್ರು ಹೀಗೊಂದು ಕಾರಣ
ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲೂ ಸಹ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಸಿಎಂ ಕುರ್ಚಿ ಕಿತ್ತಾಟ ಪ್ರಸ್ತಾಪವಾಗಿದ್ದು, ವಿಪಕ್ಷ ನಾಯಕ ಆರ್ ಅಶೋಕ್ ಪ್ರಸ್ತಾಪಿಸಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಗೆ ಟಾಂಗ್ ಕೊಡುವ ಕೆಲಸ ಮಾಡಿದ್ದಾರೆ. ಹಾಗೇ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಮಾತನಾಡುತ್ತಿದ್ದ ವೇಳೆ ಅಶೋಕ್ ವಾಯುಮಾಲಿನ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ಸಿಎಂ ಸಿದ್ದರಾಮ್ಯಯನವರು ಅದಕ್ಕೆ ಬೆಂಗಳೂರು ಬಿಟ್ಟು ಮೈಸೂರಿನಲ್ಲೇ ಬಂಗ್ಲೆ ಕಟ್ಟಿಕೊಂಡಿದ್ದಾರೆ ಎಂದು ಕಾಲೆಳೆದರು.
ಬೆಳಗಾವಿ, (ಡಿಸೆಂಬರ್ 10): ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲೂ ಸಹ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಸಿಎಂ ಕುರ್ಚಿ ಕಿತ್ತಾಟ ಪ್ರಸ್ತಾಪವಾಗಿದ್ದು, ವಿಪಕ್ಷ ನಾಯಕ ಆರ್ ಅಶೋಕ್ ಪ್ರಸ್ತಾಪಿಸಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಗೆ ಟಾಂಗ್ ಕೊಡುವ ಕೆಲಸ ಮಾಡಿದ್ದಾರೆ. ಹಾಗೇ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಮಾತನಾಡುತ್ತಿದ್ದ ವೇಳೆ ಅಶೋಕ್ ವಾಯುಮಾಲಿನ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ಸಿಎಂ ಸಿದ್ದರಾಮ್ಯಯನವರು ಅದಕ್ಕೆ ಬೆಂಗಳೂರು ಬಿಟ್ಟು ಮೈಸೂರಿನಲ್ಲೇ ಬಂಗ್ಲೆ ಕಟ್ಟಿಕೊಂಡಿದ್ದಾರೆ ಎಂದು ಕಾಲೆಳೆದರು.
Follow Us
Latest Videos
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ

