Video: ದಿಬ್ಬಣ ಹೊರಡುವ ಮುನ್ನ ಪ್ರಧಾನಿ ಮೋದಿಯ ಮನ್ ಕಿ ಬಾತ್ ನೋಡುತ್ತಾ ಕುಳಿತ ವರ
ಪ್ರಧಾನಿ ನರೇಂದ್ರ ಮೋದಿ ಇಂದು ಮನ್ ಕಿ ಬಾತ್ನಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ. ಮದುವೆ ಸಿದ್ಧತೆಗಳು ಒಂದೆಡೆ ಆದರೆ ಎಲ್ಲಕ್ಕಿಂತ ಮೊದಲು ಮೋದಿ ಮನ್ಕಿ ಬಾತ್ ಕೇಳಲೇಬೇಕೆಂದು ವರ ಪಟ್ಟು ಹಿಡಿದು ಕುಳಿತಿರುವ ವಿಡಿಯೋ ವೈರಲ್ ಆಗಿದೆ. ಬಿಜೆಪಿ ಕಾರ್ಯಕರ್ತರಿಗೆ ಪ್ರಧಾನಿ ಮೋದಿ ಬಗ್ಗೆ ಇರುವ ಗೌರವವನ್ನು ಸೂಚಿಸುತ್ತದೆ. ವರ ಮಂಡಲ ಅಧ್ಯಕ್ಷ ಸಂದೀಪ್ ಸಿಂಗ್ ಜಿ ಅವರು ಮಂಟಪಕ್ಕೆ ದಿಬ್ಬಣ ಹೊರಡುವ ಮೊದಲು ತಮ್ಮ ನಿವಾಸದಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಮನ್ಕಿ ಬಾತ್ ಕಾರ್ಯಕ್ರಮ ವೀಕ್ಷಿಸಿದ್ದಾರೆ.
ಉತ್ತರಾಖಂಡ, ನವೆಂಬರ್ 30: ಪ್ರಧಾನಿ ನರೇಂದ್ರ ಮೋದಿ ಇಂದು ಮನ್ ಕಿ ಬಾತ್ನಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ. ಮದುವೆ ಸಿದ್ಧತೆಗಳು ಒಂದೆಡೆ ಆದರೆ ಎಲ್ಲಕ್ಕಿಂತ ಮೊದಲು ಮೋದಿ ಮನ್ಕಿ ಬಾತ್ ಕೇಳಲೇಬೇಕೆಂದು ವರ ಪಟ್ಟು ಹಿಡಿದು ಕುಳಿತಿರುವ ವಿಡಿಯೋ ವೈರಲ್ ಆಗಿದೆ. ಬಿಜೆಪಿ ಕಾರ್ಯಕರ್ತರಿಗೆ ಪ್ರಧಾನಿ ಮೋದಿ ಬಗ್ಗೆ ಇರುವ ಗೌರವವನ್ನು ಸೂಚಿಸುತ್ತದೆ. ವರ ಮಂಡಲ ಅಧ್ಯಕ್ಷ ಸಂದೀಪ್ ಸಿಂಗ್ ಜಿ ಅವರು ಮಂಟಪಕ್ಕೆ ದಿಬ್ಬಣ ಹೊರಡುವ ಮೊದಲು ತಮ್ಮ ನಿವಾಸದಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಮನ್ಕಿ ಬಾತ್ ಕಾರ್ಯಕ್ರಮ ವೀಕ್ಷಿಸಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ

