ಕೊಪ್ಪಳದಲ್ಲಿ ತೀವ್ರಗೊಂಡ ಪ್ರತಿಭಟನೆ, ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ

Edited By:

Updated on: Jul 23, 2026 | 2:49 PM

ಬಿಜೆಪಿ ಶಾಸಕ ಬಿ.ಪಿ.ಹರೀಶ್ ಮೇಲೆ ಮೊಟ್ಟೆ ಎಸೆತ ಹಾಗೂ ಪ್ರಧಾನಿ ನರೇಂದ್ರ ಮೋದಿ (Narendra Modi) ನಿವಾಸದ ಮುಂದೆ ಕಾಂಗ್ರೆಸ್ ಪ್ರತಿಭಟನೆ ಖಂಡಿಸಿ ಬಿಜೆಪಿ (BJP) ಸಹ ಕರ್ನಾಟಕದಾದ್ಯಂತ ಪ್ರತಿಭಟನೆ ನಡೆಸಿದೆ. ಅದರಂತೆ ಕೊಪ್ಪಳದಲ್ಲೂ ಸಹ ಬಿಜೆಪಿ, ಕಾಂಗ್ರೆಸ್ (Congress) ನಡೆ ವಿರುದ್ಧ ಪ್ರತಿಭಟನೆ ನಡೆಸಿದ್ದು, ವಿಪಕ್ಷ ನಾಯಕ ರಾಹುಲ್ ಗಾಂಧಿ ಫೋಟೋಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು. ಬಳಿಕ ಪ್ರತಿಭಟನೆ ತೀವ್ರಗೊಂಡಿದ್ದು, ಕೊಪ್ಪಳ ನಗರದಲ್ಲಿರುವ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿ ನಡೆದಿದೆ. ಈ ವೇಳೆ ಬಿಜೆಪಿ ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯರ್ ಅವರು ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದಿರುವ ಪ್ರಸಂಗ ನಡೆದಿದೆ.

ಕೊಪ್ಪಳ, (ಜುಲೈ 23): ಬಿಜೆಪಿ ಶಾಸಕ ಬಿ.ಪಿ.ಹರೀಶ್ ಮೇಲೆ ಮೊಟ್ಟೆ ಎಸೆತ ಹಾಗೂ ಪ್ರಧಾನಿ ನರೇಂದ್ರ ಮೋದಿ (Narendra Modi) ನಿವಾಸದ ಮುಂದೆ ಕಾಂಗ್ರೆಸ್ ಪ್ರತಿಭಟನೆ ಖಂಡಿಸಿ ಬಿಜೆಪಿ (BJP) ಸಹ ಕರ್ನಾಟಕದಾದ್ಯಂತ ಪ್ರತಿಭಟನೆ ನಡೆಸಿದೆ. ಅದರಂತೆ ಕೊಪ್ಪಳದಲ್ಲೂ ಸಹ ಬಿಜೆಪಿ, ಕಾಂಗ್ರೆಸ್ (Congress) ನಡೆ ವಿರುದ್ಧ ಪ್ರತಿಭಟನೆ ನಡೆಸಿದ್ದು, ವಿಪಕ್ಷ ನಾಯಕ ರಾಹುಲ್ ಗಾಂಧಿ ಫೋಟೋಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು. ಬಳಿಕ ಪ್ರತಿಭಟನೆ ತೀವ್ರಗೊಂಡಿದ್ದು, ಕೊಪ್ಪಳ ನಗರದಲ್ಲಿರುವ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿ ನಡೆದಿದೆ. ಈ ವೇಳೆ ಬಿಜೆಪಿ ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯರ್ ಅವರು ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದಿರುವ ಪ್ರಸಂಗ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More