ಕಾಂಗ್ರೆಸ್ನ ತುಂಡು ತುಂಡಾಗಿ ಕತ್ತರಿಸಿ ಅರಬ್ಬಿ ಸಮುದ್ರಕ್ಕೆ ಎಸೆಯುತ್ತಾರೆ: ಛಲವಾದಿ ವಿವಾದ
ಇಡೀ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಹೊರಟಿದೆ. ಕಾಂಗ್ರೆಸ್ ಅರಾಜಕತೆ ಸೃಷ್ಟಿ ಮಾಡಿದ್ದೇ ಆದಲ್ಲಿ ಬಿಜೆಪಿ ಕಾರ್ಯಕರ್ತರು, ಮುಖಂಡರುಗಳು ಸೇರಿ ಕಾಂಗ್ರೆಸ್ ಅನ್ನು ತುಂಡು ತುಂಡು ಮಾಡಿ ಅರಬ್ಬಿ ಸಮುದ್ರಕ್ಕೆ ಎಸೆಯುತ್ತಾರೆ ಎಚ್ಚರ ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಿವಾದಿತ ಹೇಳಿಕೆ ನೀಡಿದ್ದಾರೆ. ಎಸ್ಐಆರ್ ವಿರುದ್ಧದ ಕಾಂಗ್ರೆಸ್ ಪ್ರತಿಭಟನೆಗೆ ಕೌಂಟರ್ ಆಗಿ ಬಿಜೆಪಿ ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ ಎಂದು ಕೋಲಾರದಲ್ಲಿ ಬೃಹತ್ ಪಾದಯಾತ್ರೆ ನಡೆಸಿದ್ದು, ಈ ವೇಳೆ ಮಾತಿನ ಬರದಲ್ಲಿ ಈ ರೀತಿ ವಿವದಾತ್ಮಕ ಹೇಳಿಕೆ ನೀಡಿದ್ದಾರೆ.
ಕೋಲಾರ, (ನವೆಂಬರ್ 03): ಇಡೀ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಹೊರಟಿದೆ. ಕಾಂಗ್ರೆಸ್ ಅರಾಜಕತೆ ಸೃಷ್ಟಿ ಮಾಡಿದ್ದೇ ಆದಲ್ಲಿ ಬಿಜೆಪಿ ಕಾರ್ಯಕರ್ತರು, ಮುಖಂಡರುಗಳು ಸೇರಿ ಕಾಂಗ್ರೆಸ್ ಅನ್ನು ತುಂಡು ತುಂಡು ಮಾಡಿ ಅರಬ್ಬಿ ಸಮುದ್ರಕ್ಕೆ ಎಸೆಯುತ್ತಾರೆ ಎಚ್ಚರ ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಿವಾದಿತ ಹೇಳಿಕೆ ನೀಡಿದ್ದಾರೆ. ಎಸ್ಐಆರ್ ವಿರುದ್ಧದ ಕಾಂಗ್ರೆಸ್ ಪ್ರತಿಭಟನೆಗೆ ಕೌಂಟರ್ ಆಗಿ ಬಿಜೆಪಿ ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ ಎಂದು ಕೋಲಾರದಲ್ಲಿ ಬೃಹತ್ ಪಾದಯಾತ್ರೆ ನಡೆಸಿದ್ದು, ಈ ವೇಳೆ ಮಾತಿನ ಬರದಲ್ಲಿ ಈ ರೀತಿ ವಿವದಾತ್ಮಕ ಹೇಳಿಕೆ ನೀಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ ಮಾಡಿ
Published on: Nov 03, 2026 04:55 PM
Follow Us

