ಕಾಂಗ್ರೆಸ್ ನಾಯಕರನ್ನ ತುಂಡು ತುಂಡಾಗಿ ಕತ್ತರಿಸಿ ಅರಬ್ಬಿ ಸಮುದ್ರಕ್ಕೆ ಎಸೆಯುತ್ತಾರೆ: ಛಲವಾದಿ ವಿವಾದ

Edited By:

Updated on: Nov 03, 2026 | 4:55 PM

ಇಡೀ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಹೊರಟಿದೆ. ಕಾಂಗ್ರೆಸ್ ಅರಾಜಕತೆ ಸೃಷ್ಟಿ ಮಾಡಿದ್ದೇ ಆದಲ್ಲಿ ಬಿಜೆಪಿ ಕಾರ್ಯಕರ್ತರು, ಮುಖಂಡರುಗಳು ಸೇರಿ ಕಾಂಗ್ರೆಸ್ ನಾಯಕರನ್ನ ತುಂಡು ತುಂಡು ಮಾಡಿ ಅರಬ್ಬಿ ಸಮುದ್ರಕ್ಕೆ ಎಸೆಯುತ್ತಾರೆ ಎಚ್ಚರ ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಿವಾದಿತ ಹೇಳಿಕೆ ನೀಡಿದ್ದಾರೆ.

ಕೋಲಾರ, (ನವೆಂಬರ್ 03): ಇಡೀ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಹೊರಟಿದೆ. ಕಾಂಗ್ರೆಸ್ ಅರಾಜಕತೆ ಸೃಷ್ಟಿ ಮಾಡಿದ್ದೇ ಆದಲ್ಲಿ ಬಿಜೆಪಿ ಕಾರ್ಯಕರ್ತರು, ಮುಖಂಡರುಗಳು ಸೇರಿ ಕಾಂಗ್ರೆಸ್ ನಾಯಕರನ್ನ ತುಂಡು ತುಂಡು ಮಾಡಿ ಅರಬ್ಬಿ ಸಮುದ್ರಕ್ಕೆ ಎಸೆಯುತ್ತಾರೆ ಎಚ್ಚರ ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಿವಾದಿತ ಹೇಳಿಕೆ ನೀಡಿದ್ದಾರೆ. ಎಸ್​​​ಐಆರ್​​​​ ವಿರುದ್ಧದ ಕಾಂಗ್ರೆಸ್ ಪ್ರತಿಭಟನೆಗೆ ಕೌಂಟರ್ ಆಗಿ ಬಿಜೆಪಿ ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ ಎಂದು ಕೋಲಾರದಲ್ಲಿ ಬೃಹತ್​ ಪಾದಯಾತ್ರೆ ನಡೆಸಿದ್ದು, ಈ ವೇಳೆ ಮಾತಿನ ಬರದಲ್ಲಿ ಈ ರೀತಿ ವಿವದಾತ್ಮಕ ಹೇಳಿಕೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ ಮಾಡಿ

Loading...
Unable to load recommendations.
Follow Us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More