ಮುಂದಿನ ದಿನಗಳಲ್ಲಿ ಬಿಜೆಪಿಯ 9 ಮತ್ತು ಜೆಡಿ(ಎಸ್) ಪಕ್ಷದ 11 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ: ಲಕ್ಷ್ಮಣ್, ಕೆಪಿಸಿಸಿ ವಕ್ತಾರ

ಮುಂದಿನ ದಿನಗಳಲ್ಲಿ ಬಿಜೆಪಿಯ 9 ಮತ್ತು ಜೆಡಿ(ಎಸ್) ಪಕ್ಷದ 11 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ: ಲಕ್ಷ್ಮಣ್, ಕೆಪಿಸಿಸಿ ವಕ್ತಾರ

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on:Aug 12, 2022 | 3:50 PM

ಅದರೆ ಬೇರೆ ಪಕ್ಷದ ಶಾಸಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವಾಗ ಅವರ ಯೋಗ್ಯತೆ ಕ್ಷಮತೆಯನ್ನು ಅಳೆಯಲು ಕಾಂಗ್ರೆಸ್ ಪಕ್ಷದಲ್ಲಿ ಒಂದು ಸಮತಿ ಇರುತ್ತದೆ. ಯಾರನ್ನೂ ಬೇಕಾಬಿಟ್ಟಿಯಾಗಿ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಲಕ್ಷ್ಮಣ್ ಹೇಳಿದರು.

ಮೈಸೂರು: ಕೆಪಿಸಿಸಿ ವಕ್ತಾರ ಎಮ್ ಲಕ್ಷ್ಮಣ್ (M Lakshman) ಹೊಸ ಬಾಂಬ್ ಸಿಡಿಸಿದ್ದಾರೆ. ಮೈಸೂರಲ್ಲಿ ಶುಕ್ರವಾರ ಪತ್ರಿಕಾ ಗೋಷ್ಟಿಯಲ್ಲಿ ಮಾತಾಡಿದ ಅವರು ಮುಂದಿನ ಕೆಲದಿನಗಳಲ್ಲಿ ಬಿಜೆಪಿಯ (BJP) 9 ಮತ್ತು ಜೆಡಿ(ಎಸ್) ಪಕ್ಷದ 11 ಶಾಸಕರು (MLAs) ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂದು ಅವರು ಹೇಳಿದರು. ಅವರು ಈಗಾಗಲೇ ಅರ್ಜಿ ಹಾಕಿದ್ದಾರೆ, ಅದರೆ ಬೇರೆ ಪಕ್ಷದ ಶಾಸಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವಾಗ ಅವರ ಯೋಗ್ಯತೆ ಕ್ಷಮತೆಯನ್ನು ಅಳೆಯಲು ಕಾಂಗ್ರೆಸ್ ಪಕ್ಷದಲ್ಲಿ ಒಂದು ಸಮತಿ ಇರುತ್ತದೆ. ಯಾರನ್ನೂ ಬೇಕಾಬಿಟ್ಟಿಯಾಗಿ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಲಕ್ಷ್ಮಣ್ ಹೇಳಿದರು.

Published on: Aug 12, 2022 03:45 PM