ಕಪ್ಪು ಚಿರತೆಯ ಜೊತೆ ನದಿಯ ನೀರು ಕುಡಿದ ಚಿರತೆ; ಭದ್ರಾ ಹುಲಿ ಅಭಯಾರಣ್ಯದ ವಿಡಿಯೋ ವೈರಲ್
ಕರ್ನಾಟಕದ ಭದ್ರಾ ಹುಲಿ ಅಭಯಾರಣ್ಯದಲ್ಲಿ ಅಕ್ಕಪಕ್ಕದಲ್ಲಿ ಕುಳಿತು ಕಪ್ಪು ಚಿರತೆ ಮತ್ತು ಚಿರತೆ ನೀರು ಕುಡಿಯುತ್ತಿರುವ ವಿಡಿಯೋ ವೈರಲ್ ಆಗಿದೆ. ಒಂದು ಕಪ್ಪು ಚಿರತೆ ಮತ್ತು ಒಂದು ಮಾಮೂಲಿ ಚಿರತೆ ಶಾಂತವಾಗಿ ಒಟ್ಟಿಗೆ ನೀರು ಕುಡಿಯುತ್ತಿರುವ ಫೋಟೋ ಹಾಗೂ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ಬೆಂಗಳೂರು, ಫೆಬ್ರವರಿ 12: ಕರ್ನಾಟಕದ ಭದ್ರಾ ಹುಲಿ ಅಭಯಾರಣ್ಯದಲ್ಲಿ ಬ್ಲಾಕ್ ಪ್ಯಾಂಥರ್ (ಕಪ್ಪು ಚಿರತೆ) ಮತ್ತು ಚಿರತೆ ಒಟ್ಟಾಗಿ ಕುಳಿತು ನದಿಯಲ್ಲಿ ನೀರು ಕುಡಿಯುತ್ತಿರುವ ವಿಡಿಯೋ ಇಡೀ ದೇಶದ ಗಮನ ಸೆಳೆದಿದೆ. ಒಂದು ಕಪ್ಪು ಚಿರತೆ ಮತ್ತು ಒಂದು ಮಾಮೂಲಿ ಚಿರತೆ ಶಾಂತವಾಗಿ ಒಟ್ಟಿಗೆ ನೀರು ಕುಡಿಯುತ್ತಿರುವ ಫೋಟೋ ಹಾಗೂ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿವೆ.
ಈ ಅಪರೂಪದ ದೃಶ್ಯವನ್ನು ವನ್ಯಜೀವಿ ಛಾಯಾಗ್ರಾಹಕ ಅರವಿಂದ್ ಕಾರ್ತಿಕ್ ಸೆರೆ ಹಿಡಿದಿದ್ದಾರೆ. ಇದನ್ನು ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!

