ನಾಗ್ಪುರ: ಸೌರ ವಿದ್ಯುತ್ ಸ್ಥಾವರದಲ್ಲಿ ಸ್ಫೋಟ, ಓರ್ವ ಸಾವು, ಹಲವರಿಗೆ ಗಾಯ

Updated on: Sep 04, 2025 | 10:43 AM

ನಾಗ್ಪುರದ ಚಂಡೂರಿನ ಸಮೀಪವಿರುದ್ಧ ಸೌರ ವಿದ್ಯುತ್ ಸ್ಥಾವರದಲ್ಲಿ ಸ್ಫೋಟ ಸಂಭವಿಸಿದ್ದು,ಓರ್ವ ಸಾವನ್ನಪ್ಪಿದ್ದು, ಹಲವರಿಗೆ ಗಾಯಗಳಾಗಿವೆ.ನಾಗ್ಪುರದ ಕಲ್ಮೇಶ್ವರ ತೆಹಸಿಲ್‌ನ ಬಜಾರ್ ಗ್ರಾಮದ ಬಳಿಯ ಸ್ಥಾವರದಲ್ಲಿ ಸ್ಫೋಟ ಸಂಭವಿಸಿದೆ.ಸುತ್ತಮುತ್ತಲಿನ ಕಾರ್ಮಿಕರು ಮತ್ತು ನಿವಾಸಿಗಳಲ್ಲಿ ಭೀತಿ ಮೂಡಿಸಿತು. ಜಿಲ್ಲೆಯ ಬಜಾರ್‌ಗಾಂವ್‌ನಲ್ಲಿರುವ ಸೌರ ಸ್ಫೋಟಕಗಳ ಆರ್‌ಡಿಎಕ್ಸ್ ಘಟಕದಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯ ಸಮಯದಲ್ಲಿ, ಕಂಪನಿಯಲ್ಲಿ 900 ರಿಂದ 6,000 ಕಾರ್ಮಿಕರನ್ನು ವಿವಿಧ ಪಾಳಿಗಳಲ್ಲಿ ನಿಯೋಜಿಸಲಾಗಿತ್ತು.

ನಾಗ್ಪುರ, ಸೆಪ್ಟೆಂಬರ್ 04: ನಾಗ್ಪುರದ ಚಂಡೂರಿನ ಸಮೀಪವಿದ್ಧ ಸೌರ ವಿದ್ಯುತ್ ಸ್ಥಾವರದಲ್ಲಿ ಸ್ಫೋಟ ಸಂಭವಿಸಿದ್ದು,ಓರ್ವ ಸಾವನ್ನಪ್ಪಿದ್ದು, ಹಲವರಿಗೆ ಗಾಯಗಳಾಗಿವೆ. ನಾಗ್ಪುರದ ಕಲ್ಮೇಶ್ವರ ತೆಹಸಿಲ್‌ನ ಬಜಾರ್ ಗ್ರಾಮದ ಬಳಿಯ ಸ್ಥಾವರದಲ್ಲಿ ಸ್ಫೋಟ ಸಂಭವಿಸಿದೆ.ಸುತ್ತಮುತ್ತಲಿನ ಕಾರ್ಮಿಕರು ಮತ್ತು ನಿವಾಸಿಗಳಲ್ಲಿ ಭೀತಿ ಮೂಡಿಸಿತು. ಜಿಲ್ಲೆಯ ಬಜಾರ್‌ಗಾಂವ್‌ನಲ್ಲಿರುವ ಸೌರ ಸ್ಫೋಟಕಗಳ ಆರ್‌ಡಿಎಕ್ಸ್ ಘಟಕದಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯ ಸಮಯದಲ್ಲಿ, ಕಂಪನಿಯಲ್ಲಿ 900 ರಿಂದ 6,000 ಕಾರ್ಮಿಕರನ್ನು ವಿವಿಧ ಪಾಳಿಗಳಲ್ಲಿ ನಿಯೋಜಿಸಲಾಗಿತ್ತು.

ಇಬ್ಬರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದು, ಎಂಟರಿಂದ ಒಂಬತ್ತು ಮಂದಿಗೆ ವಿವಿಧ ಹಂತದ ಗಾಯಗಳಾಗಿವೆ. ಗಾಯಗೊಂಡವರ ಸಂಖ್ಯೆ ಹೆಚ್ಚಾಗಬಹುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.ರಿಯಾಕ್ಟರ್ ನಿಂದ ಹೊಗೆ ಬರುತ್ತಿರುವುದನ್ನು ನೋಡಿ ನಾವೆಲ್ಲರೂ ಹೊರಬಂದೆವು. ಸುಮಾರು 20-25 ನಿಮಿಷಗಳ ಕಾಲ ನಿರಂತರ ಹೊಗೆಯ ನಂತರ, ಸ್ಫೋಟ ಸಂಭವಿಸಿತು. ಸ್ಫೋಟದಿಂದಾಗಿ 40-50 ಮಂದಿ ಗಾಯಗೊಂಡಿದ್ದಾರೆ ಎಂದು ಕಾರ್ಮಿಕರು ತಿಳಿಸಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More