ಗ್ಯಾಸ್ ಸೋರಿಕೆ: ಬೆಂಕಿಯ ಫೋರ್ಸ್‌ಗೆ ಇಡೀ ಮನೆಯೇ ಛಿದ್ರ ಛಿದ್ರ
ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಸ್ಫೋಟವಾಗಿರುವ ಘಟನೆ ಬೆಂಗಳೂರಿನ ಯಲಹಂಕದ ಚೌಡೇಶ್ವರಿ ಲೇಔಟ್ನ ಮನೆಯೊಂದರಲ್ಲಿ ನಡೆದಿದೆ. ಸ್ಫೋಟದ ತೀವ್ರತೆಗೆ ಮನೆ ಗೋಡೆ ಛಿದ್ರವಾಗಿದ್ದು, ಘಟನೆಯಲ್ಲಿ ಬಾಗೇಪಲ್ಲಿ ಮೂಲದ ದಂಪತಿ ರಾಜು, ಕೃಷ್ಣಮ್ಮಗೆ ಗಾಯಗೊಂಡಿದ್ದಾರೆ. ತಕ್ಷಣ ಸ್ಥಳೀಯರು ದಂಪತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನು ಈ ವಿಚಾರ ತಿಳಿದು ಸ್ಥಳಕ್ಕೆ ಯಲಹಂಕ ಠಾಣೆಯ ಪೊಲೀಸರ ಭೇಟಿ ನೀಡಿದ ಪರಿಶೀಲಿಸಿದರು.
ಬೆಂಗಳೂರು, (ಫೆಬ್ರವರಿ 15): ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಸ್ಫೋಟವಾಗಿರುವ ಘಟನೆ ಬೆಂಗಳೂರಿನ ಯಲಹಂಕದ ಚೌಡೇಶ್ವರಿ ಲೇಔಟ್ನ ಮನೆಯೊಂದರಲ್ಲಿ ನಡೆದಿದೆ. ಸ್ಫೋಟದ ತೀವ್ರತೆಗೆ ಮನೆ ಗೋಡೆ ಛಿದ್ರವಾಗಿದ್ದು, ಘಟನೆಯಲ್ಲಿ ಬಾಗೇಪಲ್ಲಿ ಮೂಲದ ದಂಪತಿ ರಾಜು, ಕೃಷ್ಣಮ್ಮಗೆ ಗಾಯಗೊಂಡಿದ್ದಾರೆ. ತಕ್ಷಣ ಸ್ಥಳೀಯರು ದಂಪತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನು ಈ ವಿಚಾರ ತಿಳಿದು ಸ್ಥಳಕ್ಕೆ ಯಲಹಂಕ ಠಾಣೆಯ ಪೊಲೀಸರ ಭೇಟಿ ನೀಡಿದ ಪರಿಶೀಲಿಸಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ

