ಗ್ಯಾಸ್ ಸೋರಿಕೆ: ಬೆಂಕಿಯ ಫೋರ್ಸ್‌ಗೆ ಇಡೀ ಮನೆಯೇ ಛಿದ್ರ ಛಿದ್ರ

Updated on: Feb 15, 2026 | 9:53 PM

ಗ್ಯಾಸ್​ ಸಿಲಿಂಡರ್​ ಸೋರಿಕೆಯಾಗಿ ಸ್ಫೋಟವಾಗಿರುವ ಘಟನೆ ಬೆಂಗಳೂರಿನ ಯಲಹಂಕದ ಚೌಡೇಶ್ವರಿ ಲೇಔಟ್​​ನ ಮನೆಯೊಂದರಲ್ಲಿ ನಡೆದಿದೆ. ಸ್ಫೋಟದ ತೀವ್ರತೆಗೆ ಮನೆ ಗೋಡೆ ಛಿದ್ರವಾಗಿದ್ದು, ಘಟನೆಯಲ್ಲಿ ಬಾಗೇಪಲ್ಲಿ ಮೂಲದ ದಂಪತಿ ರಾಜು, ಕೃಷ್ಣಮ್ಮಗೆ ಗಾಯಗೊಂಡಿದ್ದಾರೆ. ತಕ್ಷಣ ಸ್ಥಳೀಯರು ದಂಪತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನು ಈ ವಿಚಾರ ತಿಳಿದು ಸ್ಥಳಕ್ಕೆ ಯಲಹಂಕ ಠಾಣೆಯ ಪೊಲೀಸರ ಭೇಟಿ ನೀಡಿದ ಪರಿಶೀಲಿಸಿದರು.

ಬೆಂಗಳೂರು, (ಫೆಬ್ರವರಿ 15): ಗ್ಯಾಸ್​ ಸಿಲಿಂಡರ್​ ಸೋರಿಕೆಯಾಗಿ ಸ್ಫೋಟವಾಗಿರುವ ಘಟನೆ ಬೆಂಗಳೂರಿನ ಯಲಹಂಕದ ಚೌಡೇಶ್ವರಿ ಲೇಔಟ್​​ನ ಮನೆಯೊಂದರಲ್ಲಿ ನಡೆದಿದೆ. ಸ್ಫೋಟದ ತೀವ್ರತೆಗೆ ಮನೆ ಗೋಡೆ ಛಿದ್ರವಾಗಿದ್ದು, ಘಟನೆಯಲ್ಲಿ ಬಾಗೇಪಲ್ಲಿ ಮೂಲದ ದಂಪತಿ ರಾಜು, ಕೃಷ್ಣಮ್ಮಗೆ ಗಾಯಗೊಂಡಿದ್ದಾರೆ. ತಕ್ಷಣ ಸ್ಥಳೀಯರು ದಂಪತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನು ಈ ವಿಚಾರ ತಿಳಿದು ಸ್ಥಳಕ್ಕೆ ಯಲಹಂಕ ಠಾಣೆಯ ಪೊಲೀಸರ ಭೇಟಿ ನೀಡಿದ ಪರಿಶೀಲಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More