Video: ಆಂಧ್ರಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಾವು
ಆಂಧ್ರಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, 6 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನಿಬ್ಬರು ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟಕಕ್ಕೆ ಪರವಾನಗಿ ನೀಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅನಕಪಲ್ಲಿ ಜಿಲ್ಲೆಯ ಪಟಾಕಿ ಉತ್ಪಾದನಾ ಘಟಕದಲ್ಲಿ ಇದೇ ರೀತಿಯ ಬೆಂಕಿ ಅವಘಡ ಸಂಭವಿಸಿ ಇಬ್ಬರು ಮಹಿಳೆಯರು ಸೇರಿದಂತೆ ಎಂಟು ಜನರು ಸಾವನ್ನಪ್ಪಿ, ಏಳು ಮಂದಿ ಗಾಯಗೊಂಡ ಕೆಲವೇ ತಿಂಗಳುಗಳ ನಂತರ ಈ ದುರಂತ ಘಟನೆ ನಡೆದಿದೆ.
ಆಂಧ್ರಪ್ರದೇಶ, ಅಕ್ಟೋಬರ್ 08: ಆಂಧ್ರಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, 6 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನಿಬ್ಬರು ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟಕಕ್ಕೆ ಪರವಾನಗಿ ನೀಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅನಕಪಲ್ಲಿ ಜಿಲ್ಲೆಯ ಪಟಾಕಿ ಉತ್ಪಾದನಾ ಘಟಕದಲ್ಲಿ ಇದೇ ರೀತಿಯ ಬೆಂಕಿ ಅವಘಡ ಸಂಭವಿಸಿ ಇಬ್ಬರು ಮಹಿಳೆಯರು ಸೇರಿದಂತೆ ಎಂಟು ಜನರು ಸಾವನ್ನಪ್ಪಿ, ಏಳು ಮಂದಿ ಗಾಯಗೊಂಡ ಕೆಲವೇ ತಿಂಗಳುಗಳ ನಂತರ ಈ ದುರಂತ ಘಟನೆ ನಡೆದಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Oct 08, 2025 02:59 PM

