ಬ್ಲೈಂಡ್ ಸ್ಪಾಟ್, ಎಡ ತಿರುವಿನಲ್ಲಿ ಬೈಕ್ಗೆ ಡಿಕ್ಕಿ ಹೊಡೆದ ಟ್ರಕ್, ಹೊತ್ತಿಕೊಂಡ ಬೆಂಕಿ, ಒದ್ದಾಡಿದ ಬೈಕ್ ಸವಾರ
ಅಗಲವಾದ ರಸ್ತೆಯಲ್ಲಿ ಎಡ ತಿರುವು ಪಡೆಯುವಾಗ ಟ್ರಕ್ ಒಂದು ಬೈಕ್ ಸವಾರನ ಮೇಲೆ ಹರಿದಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಎಲ್ಲಿ ನಡೆದಿದೆ ಎನ್ನುವ ಬಗ್ಗೆ ಮಾಹಿತಿ ಇಲ್ಲ, ಎಡ ತಿರುವು ಪಡೆಯುವಾಗ ಬೈಕ್ ಸವಾರ ಕೂಡ ಏಕಾ ಏಕಿ ಟ್ರಕ್ನ ಎಡ ಬದಿಗೆ ಬಂದ ಪರಿಣಾಮ ಅದು ಬ್ಲೈಂಡ್ಸ್ಪಾಟ್ ಆಗಿದ್ದ ಕಾರಣ ಟ್ರಕ್ ಚಾಲಕನಿಗೆ ಕಾಣದೆ ಬೈಕ್ ಮೇಲೆ ಹರಿಸಿದ್ದಾನೆ. ಕೂಡಲೇ ಬೆಂಕಿ ಹೊತ್ತಿಕೊಂಡಿದೆ. ಆ ಬೆಂಕಿಯಲ್ಲಿ ಬೈಕ್ ಸವಾರ ಸಿಲುಕಿ ಒದ್ದಾಡಿರುವ ವಿಡಿಯೋ ವೈರಲ್ ಆಗಿದೆ. ಇಂಥಾ ಅಪಘಾತಗಳನ್ನು ತಪ್ಪಿಸಲು ದೊಡ್ಡ ವಾಹನಗಳು ಎಡ ಅಥವಾ ಬಲ ತಿರುವು ಪಡೆಯುವಾಗ ಅದರಿಂದ ಅಂತರ ಕಾಯ್ದುಕೊಳ್ಳುವುದು ಒಳಿತು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ