ಬೆಂಗಳೂರು ನಮ್ಮ ಮೆಟ್ರೋ ದರ ಏರಿಕೆ ಬಗ್ಗೆ ಬಿಎಂಆರ್​​ಸಿಎಲ್​​​​ನ CPRO ಹೇಳಿದ್ದೇನು?

Updated on: Feb 05, 2026 | 7:20 PM

ನಮ್ಮ ಮೆಟ್ರೋ ಬೆಂಗಳೂರಿಗರ (Bengaluru Namma Metro) ಜೀವನಾಡಿಗಳಲ್ಲಿ ಒಂದು.ಬೆಂಗಳೂರು ಟ್ರಾಫಿಕ್ ಕಿರಿಕಿರಿಯಿಂದ ತಪ್ಪಿಸಿಕೊಳ್ಳಲು ಜನ ಮೆಟ್ರೋ ಹತ್ತುತ್ತಾರೆ. ಆದ್ರೆ ಮೆಟ್ರೋ ಟಿಕೆಟ್ ದರವೇ ಸಿಟಿ ಮಂದಿಗೆ ದೊಡ್ಡ ಕಿರಿಕಿರಿಯಾಗಿ ಬದಲಾಗಿದೆ. ಫೆಬ್ರವರಿ 9ನೇ ತಾರೀಕಿನಿಂದ ಮೆಟ್ರೋ ಪ್ರಯಾಣ ದರ ಏರಿಕೆ ಆಗಲಿದೆ. ಈ ಬಗ್ಗೆ ಏರಿಕೆ ಮಾಡಿದ್ದು ನಾವಲ್ಲ, ನಾವಲ್ಲ ಎಂದು ಬಿಜೆಪಿ, ಕಾಂಗ್ರೆಸ್ ನಡುವೆ ಸಮರ ನಡೆಯುತ್ತಿದೆ. ಇನ್ನು ಈ ಬಗ್ಗೆ ಬಿಎಂಆರ್​​ಸಿಎಲ್ CPRO ಯಶವಂತ್ ಚೌವ್ಹಾಣ್ ಮಾತನಾಡಿದ್ದು, ನಮ್ಮ ಮೆಟ್ರೋ ಟಿಕೆಟ್ ದರ ಹೆಚ್ಚಳದ ಬಗ್ಗೆ ವಿವರಿಸಿದ್ದಾರೆ.

ಬೆಂಗಳೂರು, (ಫೆಬ್ರವರಿ 05): ನಮ್ಮ ಮೆಟ್ರೋ ಬೆಂಗಳೂರಿಗರ (Bengaluru Namma Metro) ಜೀವನಾಡಿಗಳಲ್ಲಿ ಒಂದು.ಬೆಂಗಳೂರು ಟ್ರಾಫಿಕ್ ಕಿರಿಕಿರಿಯಿಂದ ತಪ್ಪಿಸಿಕೊಳ್ಳಲು ಜನ ಮೆಟ್ರೋ ಹತ್ತುತ್ತಾರೆ. ಆದ್ರೆ ಮೆಟ್ರೋ ಟಿಕೆಟ್ ದರವೇ ಸಿಟಿ ಮಂದಿಗೆ ದೊಡ್ಡ ಕಿರಿಕಿರಿಯಾಗಿ ಬದಲಾಗಿದೆ. ಫೆಬ್ರವರಿ 9ನೇ ತಾರೀಕಿನಿಂದ ಮೆಟ್ರೋ ಪ್ರಯಾಣ ದರ ಏರಿಕೆ ಆಗಲಿದೆ. ಈ ಬಗ್ಗೆ ಏರಿಕೆ ಮಾಡಿದ್ದು ನಾವಲ್ಲ, ನಾವಲ್ಲ ಎಂದು ಬಿಜೆಪಿ, ಕಾಂಗ್ರೆಸ್ ನಡುವೆ ಸಮರ ನಡೆಯುತ್ತಿದೆ. ಇನ್ನು ಈ ಬಗ್ಗೆ ಬಿಎಂಆರ್​​ಸಿಎಲ್ CPRO ಯಶವಂತ್ ಚೌವ್ಹಾಣ್ ಮಾತನಾಡಿದ್ದು, ನಮ್ಮ ಮೆಟ್ರೋ ಟಿಕೆಟ್ ದರ ಹೆಚ್ಚಳದ ಬಗ್ಗೆ ವಿವರಿಸಿದ್ದಾರೆ.

ಇದನ್ನೂ ಓದಿ: ಮೆಟ್ರೋ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಕೇಂದ್ರ ಸಚಿವರನ್ನು ಭೇಟಿಯಾದ ತೇಜಸ್ವಿ ಸೂರ್ಯ ಹೇಳಿದ್ದೇನು?

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More