BMTC Bus Accident: ಬಿಎಂಟಿಸಿ ಬಸ್​ಗೆ ಮತ್ತೊಂದು ಬಲಿ, 9 ವರ್ಷದ ಬಾಲಕಿ ಮೇಲೆ ಹರಿದ ಬಸ್

Updated on: Oct 11, 2025 | 1:44 PM

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC)ಯ ಬಸ್ 9 ವರ್ಷದ ಬಾಲಕಿ ಮೇಲೆ ಹರಿದ ಪರಿಣಾಮ ಆಕೆ ಸ್ಥಳಲ್ಲೇ ಸಾವನ್ನಪ್ಪಿದ್ದಾಳೆ. ಇತ್ತೀಚಿನ ದಿನಗಳಲ್ಲಿ ಬಿಎಂಟಿಸಿ ಬಸ್​ ಸಾಕಷ್ಟು ಜನರ ಪ್ರಾಣ ಕಸಿದಿದೆ. ರಾಜಾಜಿನಗರದ 1ನೇ ಬ್ಲಾಕ್​ನಲ್ಲಿ ಈ ಘಟನೆ ನಡೆದಿದೆ.ಕಳೆದ ನಾಲ್ಕು ದಿನಗಳ ಹಿಂದಷ್ಟೇ ಕಮಲಾನಗರದಲ್ಲಿ ಬಿಎಂಟಿಸಿ ಬಸ್‌ನ ಬ್ರೇಕ್‌ ಫೇಲ್ಯೂರ್‌ ಆಗಿ ನಂದಿನಿ ಪಾರ್ಲರ್‌ಗೆ ನುಗ್ಗಿದ ಘಟನೆ ನಡೆದಿತ್ತು. ಬಸ್‌ನಲ್ಲಿ ಇಪ್ಪತ್ತು ಮಂದಿ ಪ್ರಯಾಣಿಕರಿದ್ದರು. ಯಾರಿಗೂ ಯಾವುದೇ ಪ್ರಾಣಹಾನಿಯಾಗಿರಲಿಲ್ಲ. ನಂದಿನಿ ಪಾರ್ಲರ್‌ನ ಗೋಡೆ ಮತ್ತು ಒಳಗಡೆಯಿದ್ದ ಕೆಲವು ಉಪಕರಣಗಳಿಗೆ ಹಾನಿಯಾಗಿತ್ತು.ಇದೀಗ 9 ವರ್ಷದ ಬಾಲಕಿಯು BMTC ಗೆ ಬಲಿಯಾಗಿದ್ದಾಳೆ.

ಬೆಂಗಳೂರು, ಅಕ್ಟೋಬರ್ 11: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC)ಯ ಬಸ್ 9 ವರ್ಷದ ಬಾಲಕಿ ಮೇಲೆ ಹರಿದ ಪರಿಣಾಮ ಆಕೆ ಸ್ಥಳಲ್ಲೇ ಸಾವನ್ನಪ್ಪಿದ್ದಾಳೆ. ಇತ್ತೀಚಿನ ದಿನಗಳಲ್ಲಿ ಬಿಎಂಟಿಸಿ ಬಸ್​ ಸಾಕಷ್ಟು ಜನರ ಪ್ರಾಣ ಕಸಿದಿದೆ. ರಾಜಾಜಿನಗರದ 1ನೇ ಬ್ಲಾಕ್​ನಲ್ಲಿ ಈ ಘಟನೆ ನಡೆದಿದೆ.ಕಳೆದ ನಾಲ್ಕು ದಿನಗಳ ಹಿಂದಷ್ಟೇ ಕಮಲಾನಗರದಲ್ಲಿ ಬಿಎಂಟಿಸಿ ಬಸ್‌ನ ಬ್ರೇಕ್‌ ಫೇಲ್ಯೂರ್‌ ಆಗಿ ನಂದಿನಿ ಪಾರ್ಲರ್‌ಗೆ ನುಗ್ಗಿದ ಘಟನೆ ನಡೆದಿತ್ತು. ಬಸ್‌ನಲ್ಲಿ ಇಪ್ಪತ್ತು ಮಂದಿ ಪ್ರಯಾಣಿಕರಿದ್ದರು. ಯಾರಿಗೂ ಯಾವುದೇ ಪ್ರಾಣಹಾನಿಯಾಗಿರಲಿಲ್ಲ. ನಂದಿನಿ ಪಾರ್ಲರ್‌ನ ಗೋಡೆ ಮತ್ತು ಒಳಗಡೆಯಿದ್ದ ಕೆಲವು ಉಪಕರಣಗಳಿಗೆ ಹಾನಿಯಾಗಿತ್ತು.ಇದೀಗ 9 ವರ್ಷದ ಬಾಲಕಿಯು BMTC ಗೆ ಬಲಿಯಾಗಿದ್ದಾಳೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Oct 11, 2025 01:39 PM