ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬ್ರೇಕ್ ಫೇಲ್ ಆಗಿ ಬಿಎಂಟಿಸಿ ಬಸ್ ಮರಕ್ಕೆ ಡಿಕ್ಕಿ ಹೊಡೆದ ಭೀಕರ ಅಪಘಾತ ಭಾನುವಾರ ಸಂಜೆ ಕಮಲಾನಗರದಲ್ಲಿ ಸಂಭವಿಸಿದೆ. ಸಂಜೆ 6.49ರ ಸುಮಾರಿಗೆ ಡಾ. ರಾಜ್ ಕುಮಾರ್ ಸರ್ಕಲ್ ಬಳಿ ಈ ಘಟನೆ ನಡೆದಿದ್ದು, ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ನಿಯಂತ್ರಣ ತಪ್ಪಿದ ಬಸ್ ಜನರ ಮೇಲೆ ನುಗ್ಗುವ ಹಂತಕ್ಕೆ ಬಂದಿದ್ದು, ಕೂದಲೆಳೆಯ ಅಂತರದಲ್ಲಿ ಯುವಕನೊಬ್ಬ ಪಾರಾಗಿದ್ದಾನೆ. ಆಟೋ ಚಾಲಕ, ಪ್ಯಾಸೆಂಜರ್ಸ್ ಹಾಗೂ ಬೈಕ್ ಸವಾರರು ಮಹಾ ಅಪಾಯದಿಂದ ತಪ್ಪಿಸಿಕೊಂಡರೂ ಆಟೋ ಹಾಗೂ ಬೈಕ್‌ಗೆ ಹಾನಿಯಾಗಿದೆ. ಬಸ್‌ನಲ್ಲಿದ್ದ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಬೆಂಗಳೂರು, ಫೆಬ್ರವರಿ 09: ಬ್ರೇಕ್ ಫೇಲ್ ಆಗಿ ಬಿಎಂಟಿಸಿ ಬಸ್ ಮರಕ್ಕೆ ಡಿಕ್ಕಿ ಹೊಡೆದ ಭೀಕರ ಅಪಘಾತ ಭಾನುವಾರ ಸಂಜೆ ಕಮಲಾನಗರದಲ್ಲಿ ಸಂಭವಿಸಿದೆ. ಸಂಜೆ 6.49ರ ಸುಮಾರಿಗೆ ಡಾ. ರಾಜ್ ಕುಮಾರ್ ಸರ್ಕಲ್ ಬಳಿ ಈ ಘಟನೆ ನಡೆದಿದ್ದು, ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ನಿಯಂತ್ರಣ ತಪ್ಪಿದ ಬಸ್ ಜನರ ಮೇಲೆ ನುಗ್ಗುವ ಹಂತಕ್ಕೆ ಬಂದಿದ್ದು, ಕೂದಲೆಳೆಯ ಅಂತರದಲ್ಲಿ ಯುವಕನೊಬ್ಬ ಪಾರಾಗಿದ್ದಾನೆ. ಆಟೋ ಚಾಲಕ, ಪ್ಯಾಸೆಂಜರ್ಸ್ ಹಾಗೂ ಬೈಕ್ ಸವಾರರು ಮಹಾ ಅಪಾಯದಿಂದ ತಪ್ಪಿಸಿಕೊಂಡರೂ ಆಟೋ ಹಾಗೂ ಬೈಕ್‌ಗೆ ಹಾನಿಯಾಗಿದೆ. ಬಸ್‌ನಲ್ಲಿದ್ದ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ


