ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ ಬಿಎಂಟಿಸಿ ಬಸ್, ಆಮೇಲೇನಾಯ್ತು ನೋಡಿ
ಅತ್ತಿಬೆಲೆ ಕಡೆಗೆ ಹೋಗುತ್ತಿದ್ದ ಬಿಎಂಟಿಸಿ ಬಸ್ಸೊಂದು ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ ಘಟನೆ ಬೆಂಗಳೂರಿನ ಆನೇಕಲ್‌ನಲ್ಲಿ ನಡೆದಿದ್ದು, ಅದೃಷ್ಟವಶಾತ್ ಸಂಭಾವ್ಯ ಭಾರಿ ದುರಂತ ಒಂದು ತಪ್ಪಿದೆ. ಆದರೆ ಬಿಎಂಟಿಸಿ ವಸ್ತುಗಳು ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತಿರುವ ಬಗ್ಗೆ ವ್ಯಾಪಕ ಚರ್ಚೆಗೂ ಗ್ರಾಸವಾಗಿದೆ. ವಿಡಿಯೋ ಇಲ್ಲಿದೆ ನೋಡಿ.
ಆನೇಕಲ್, ಮಾರ್ಚ್ 2: ಬೆಂಗಳೂರಿನ ಆನೇಕಲ್ ಸಮೀಪದ ರೈಲ್ವೆ ಗೇಟ್ ಬಳಿ ಬಿಎಂಟಿಸಿ ಬಸ್ಸೊಂದು ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ ಘಟನೆ ನಡೆದಿದೆ. ಆನೇಕಲ್‌ನಿಂದ ಅತ್ತಿಬೆಲೆ ಕಡೆಗೆ ಹೋಗುತ್ತಿದ್ದ ಬಸ್ಸು ರೈಲು ಹಳಿಯ ಮೇಲೆ ಸಾಗುತ್ತಿದ್ದಂತೆಯೇ ಕೆಟ್ಟ ನಿಂತಿತು. ಇದರಿಂದಾಗಿ ಸ್ಥಳದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಕಿಲೋ ಮೀಟರ್ಗಟ್ಟಲೆ ಟ್ರಾಫಿಕ್ ಜಾಮ್ ಕೂಡ ಉಂಟಾಯಿತು. ಅದೃಷ್ಟವಶಾತ್, ರೈಲ್ವೆ ಪಾಸಿಂಗ್ ಇಲ್ಲದ ಕಾರಣ ಭಾರಿ ಅನಾಹುತ ತಪ್ಪಿದೆ.
Follow Us
Latest Videos
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
