AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿ ಬಸ್ ಬ್ರೇಕ್ ಫೇಲ್, ಮುಂದೇನಾಯ್ತು ನೋಡಿ

ಬಿಎಂಟಿಸಿ ಬಸ್ ಬ್ರೇಕ್ ಫೇಲ್, ಮುಂದೇನಾಯ್ತು ನೋಡಿ

ರಮೇಶ್ ಬಿ. ಜವಳಗೇರಾ
|

Updated on:Aug 17, 2025 | 6:08 PM

Share

ಬಿಎಂಟಿಸಿ ಬಸ್ ಬ್ರೇಕ್ ಫೇಲಾಗಿ ರಸ್ತೆ ಬದಿ ಹಳ್ಳಕ್ಕೆ ನುಗ್ಗಿದೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹರಪನಹಳ್ಳಿ ಪೊಲೀಸ್ ಕೆರೆ ಬಳಿ ಈ ಘಟನೆ ನಡೆದಿದೆ. ಮೆಜೆಸ್ಟಿಕ್​ನಿಂದ ಆನೇಕಲ್​ ನತ್ತ ಹೊರಟ್ಟಿದ್ದ ಜಿಗಣಿ ಡಿಪೋಗೆ ಸೇರಿದ ಬಿಎಂಟಿಸಿ ಬಸ್ , ಏಕಾಏಕಿ ಬ್ರೇಕ್​ ಫೇಲ್ ಆಗಿ ಹಳ್ಳಕ್ಕೆ ಇಳಿದಿದೆ. ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ.

ಆನೇಕಲ್, (ಆಗಸ್ಟ್ 17): ಬಿಎಂಟಿಸಿ ಬಸ್ ಬ್ರೇಕ್ ಫೇಲಾಗಿ ರಸ್ತೆ ಬದಿ ಹಳ್ಳಕ್ಕೆ ನುಗ್ಗಿದೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹರಪನಹಳ್ಳಿ ಪೊಲೀಸ್ ಕೆರೆ ಬಳಿ ಈ ಘಟನೆ ನಡೆದಿದೆ. ಮೆಜೆಸ್ಟಿಕ್​ನಿಂದ ಆನೇಕಲ್​ ನತ್ತ ಹೊರಟ್ಟಿದ್ದ ಜಿಗಣಿ ಡಿಪೋಗೆ ಸೇರಿದ ಬಿಎಂಟಿಸಿ ಬಸ್ , ಏಕಾಏಕಿ ಬ್ರೇಕ್​ ಫೇಲ್ ಆಗಿ ಹಳ್ಳಕ್ಕೆ ಇಳಿದಿದೆ. ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ.

Published on: Aug 17, 2025 05:29 PM