BMTC Buses Begin To Ply : ಮೆಜೆಸ್ಟಿಕ್‌ನ ಬಿಎಂಟಿಸಿ ನಿಲ್ದಾಣಕ್ಕೆ ಹೆಚ್ಚಿನ ಬಸ್‌ಗಳ ಆಗಮನ

ರಾಜ್ಯದಲ್ಲಿ BMTC ಬಸ್‌ಗಳ ಸಂಚಾರ ಆರಂಭವಾಗಿದೆ. ಬೆಂಗಳೂರಿನ ಬಸ್​ ನಿಲ್ದಾಣದಿಂದ ಬಸ್ ಸಂಚಾರ ಆರಂಭವಾಗಿದೆ. ಆದ್ರೆ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದೆ.

(BMTC Buses Begin To Ply On Bengaluru Busy Roads)