ಬಿಹಾರ: ಗಂಗಾ ನದಿಯಲ್ಲಿ ದೋಣಿ ಮುಳುಗಿ ಹಲವು ಮಂದಿ ಸಾವು

Updated on: May 28, 2026 | 10:42 AM

ಉಮಾನಾಥ್ ಗಂಗಾ ಘಾಟ್ ಬಳಿ ಗಂಗಾ ನದಿಯಲ್ಲಿ ದೋಣಿ ಮುಳುಗಿ ಹಲವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.ಈಗಾಗಲೇ ಇಬ್ಬರ ಶವ ಸಿಕ್ಕಿದೆ. ದೋಣಿಯಲ್ಲಿ ಸುಮಾರು 14 ರಿಂದ 15 ಜನರಿದ್ದರು.ಸುಮಾರು ಏಳು ಜನರು ಮುಳುಗಿ ಹೋಗಿರುವ ಶಂಕೆ ಇದೆ. ಇತರರನ್ನು ಮತ್ತೊಂದು ದೋಣಿ ಬಳಸಿ ರಕ್ಷಿಸಲಾಗಿದೆ. ಇಲ್ಲಿಯವರೆಗೆ, ಎಷ್ಟು ಜನರು ಮುಳುಗಿದ್ದಾರೆಂದು ದೃಢಪಟ್ಟಿಲ್ಲ. ಬಲವಾದ ಗಾಳಿಯಿಂದಾಗಿ ಸಣ್ಣ ದೋಣಿ ಪಲ್ಟಿಯಾಗಿದೆ.ಎಸ್‌ಡಿಆರ್‌ಎಫ್ ತಂಡಗಳು ಸ್ಥಳಕ್ಕೆ ಧಾವಿಸುತ್ತಿದ್ದು, ಶೋಧ ಕಾರ್ಯ ಆರಂಭವಾಗಿದೆ.

ಪಾಟ್ನಾ, ಮೇ 28: ಉಮಾನಾಥ್ ಗಂಗಾ ಘಾಟ್ ಬಳಿ ಗಂಗಾ ನದಿಯಲ್ಲಿ ದೋಣಿ ಮುಳುಗಿ ಹಲವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.ಈಗಾಗಲೇ ಇಬ್ಬರ ಶವ ಸಿಕ್ಕಿದೆ. ದೋಣಿಯಲ್ಲಿ ಸುಮಾರು 14 ರಿಂದ 15 ಜನರಿದ್ದರು.ಸುಮಾರು ಏಳು ಜನರು ಮುಳುಗಿ ಹೋಗಿರುವ ಶಂಕೆ ಇದೆ. ಇತರರನ್ನು ಮತ್ತೊಂದು ದೋಣಿ ಬಳಸಿ ರಕ್ಷಿಸಲಾಗಿದೆ. ಇಲ್ಲಿಯವರೆಗೆ, ಎಷ್ಟು ಜನರು ಮುಳುಗಿದ್ದಾರೆಂದು ದೃಢಪಟ್ಟಿಲ್ಲ. ಬಲವಾದ ಗಾಳಿಯಿಂದಾಗಿ ಸಣ್ಣ ದೋಣಿ ಪಲ್ಟಿಯಾಗಿದೆ.ಎಸ್‌ಡಿಆರ್‌ಎಫ್ ತಂಡಗಳು ಸ್ಥಳಕ್ಕೆ ಧಾವಿಸುತ್ತಿದ್ದು, ಶೋಧ ಕಾರ್ಯ ಆರಂಭವಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More