ತುಳುವಿನಲ್ಲಿ ಮಾತನಾಡಿದ ಸುನೀಲ್ ಶೆಟ್ಟಿ; ಇಲ್ಲಿದೆ ವಿಡಿಯೋ

Updated on: Oct 25, 2023 | 9:46 AM

ಸುನೀಲ್ ಶೆಟ್ಟಿ ಅವರು ತುಳುವಿನಲ್ಲಿ ಮಾತನಾಡಿದ್ದಾರೆ. ಇದರ ಜೊತೆಗೆ ಪಿಲಿನಲಿಕೆಯ ಬಗ್ಗೆ ಅವರು ಹರ್ಭಜನ್ ಸಿಂಗ್ ಅವರಿಗೆ ವಿವರಿಸಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದೆ. ಸುನೀಲ್ ಶೆಟ್ಟಿ ಅವರಿಗೆ ಮಂಗಳೂರು ಹಿನ್ನೆಲೆ ಇದೆ. ಹೀಗಾಗಿ ಅವರಿಗೆ ತುಳು ಬರುತ್ತದೆ.

ಪಿಲಿನಲಿಕೆ ಪ್ರತಿಷ್ಠಾನದ ವತಿಯಿಂದ ಮಂಗಳೂರಿನ ಉರ್ವ ಕ್ರಿಕೆಟ್ ಮೈದಾನದಲ್ಲಿ ‘ಪಿಲಿನಲಿಕೆ 2023′ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು. ಇದಕ್ಕೆ ತಾರಾ ಮೆರುಗು ಸಿಕ್ಕಿದೆ. ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್, ಬಾಲಿವುಡ್ ನಟ ಸುನೀಲ್ ಶೆಟ್ಟಿ ಮೊದಲಾದವರು ಇದರಲ್ಲಿ ಭಾಗಿ ಆಗಿದ್ದಾರೆ. ಈ ವೇಳೆ ಸುನೀಲ್ ಶೆಟ್ಟಿ (Suniel Shetty) ಅವರು ತುಳುವಿನಲ್ಲಿ ಮಾತನಾಡಿದ್ದಾರೆ. ಇದರ ಜೊತೆಗೆ ಪಿಲಿನಲಿಕೆಯ ಬಗ್ಗೆ ಅವರು ಹರ್ಭಜನ್ ಸಿಂಗ್ ಅವರಿಗೆ ವಿವರಿಸಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದೆ. ಸುನೀಲ್ ಶೆಟ್ಟಿ ಅವರಿಗೆ ಮಂಗಳೂರು ಹಿನ್ನೆಲೆ ಇದೆ. ಹೀಗಾಗಿ ಅವರಿಗೆ ತುಳು ಬರುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Oct 25, 2023 09:30 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More