ಹೊಸ ವರ್ಷದಂದು ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ನಟಿ ಕಂಗನಾ ರಣಾವತ್
ಕಂಗನಾ ದೇವರ ಮೇಲೆ ಅಪಾರ ಭಕ್ತಿ ಹೊಂದಿದ್ದಾರೆ. ಈ ಮೊದಲು ಅವರು ಹಲವು ಬಾರಿ ಬೇರೆ ಬೇರೆ ದೇವಸ್ಥಾನಕ್ಕೆ ತೆರಳಿದ ಉದಾಹರಣೆ ಇದೆ. ಆಗಲೂ ವಿಡಿಯೋ ಹಾಗೂ ಫೋಟೋಗಳು ವೈರಲ್ ಆಗಿತ್ತು.
ನಟಿ ಕಂಗನಾ ರಣಾವತ್ ಬಾಲಿವುಡ್ನಲ್ಲಿ ಬೇಡಿಕೆ ಹೊಂದಿದ್ದಾರೆ. ವಿವಾದಾತ್ಮಕ ಹೇಳಿಕೆ ನೀಡುತ್ತಾ ಸದಾ ಸುದ್ದಿಯಲ್ಲಿರುತ್ತಾರೆ ಅವರು. ಇಂದು (ಜನವರಿ 1) ಹೊಸ ವರ್ಷದ ಹಿನ್ನೆಲೆಯಲ್ಲಿ ಅವರು ತಿರುಪತಿಗೆ ತೆರಳಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಈ ವಿಡಿಯೋಗಳು ಹಾಗೂ ಫೋಟೋಗಳು ವೈರಲ್ ಆಗಿದೆ. ಕಂಗನಾ ದೇವರ ಮೇಲೆ ಅಪಾರ ಭಕ್ತಿ ಹೊಂದಿದ್ದಾರೆ. ಈ ಮೊದಲು ಅವರು ಹಲವು ಬಾರಿ ಬೇರೆ ಬೇರೆ ದೇವಸ್ಥಾನಕ್ಕೆ ತೆರಳಿದ ಉದಾಹರಣೆ ಇದೆ. ಆಗಲೂ ವಿಡಿಯೋ ಹಾಗೂ ಫೋಟೋಗಳು ವೈರಲ್ ಆಗಿತ್ತು. ಇತ್ತೀಚೆಗೆ ಕಂಗನಾ ಅವರು ಪೊಲೀಸ್ ಠಾಣೆಗೆ ಸೀರೆ ಉಟ್ಟು, ಮುತ್ತಿನ ಸರ ಧರಿಸಿ ಬಂದಿದ್ದರು. ಪ್ರತಿಭಟನಾ ರೈತರನ್ನು ಉಗ್ರಗಾಮಿಗಳು ಎಂಬರ್ಥ ಬರುವಂತೆ ಟ್ವೀಟ್ ಮಾಡಿದ ಹಿನ್ನೆಲೆಯಲ್ಲಿ ಅವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ಇದನ್ನೂ ಓದಿ: Liger First Glimpse: 24 ಗಂಟೆಯಲ್ಲಿ 16 ಮಿಲಿಯನ್ ವೀಕ್ಷಣೆ ಪಡೆದು ದಾಖಲೆ ಬರೆದ ವಿಜಯ್ ದೇವರಕೊಂಡ ನಟನೆಯ ಲೈಗರ್
ಬಾಲಿವುಡ್ಗೆ ಕಾಲಿಡುತ್ತಿದ್ದಾರೆ ದಕ್ಷಿಣದ ಹೀರೋಗಳು; ಯಶಸ್ಸಿನ ನಿರೀಕ್ಷೆಯಲ್ಲಿ ವಿಜಯ್ ದೇವರಕೊಂಡ