ಕಾರ್ಕಳದ ಕಣಜಾರು ಬ್ರಹ್ಮಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಪೂಜಾ ಹೆಗ್ಡೆಗೆ ಸನ್ಮಾನ
ಬಹುಭಾಷಾ ನಟಿ ಪೂಜಾ ಹೆಗ್ಡೆ ಅವರು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಣಜಾರುಗೆ ಭೇಟಿ ನೀಡಿದ್ದಾರೆ. ಕಣಜಾರು ಬ್ರಹ್ಮಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಜರುಗಿದೆ. ಇದಕ್ಕೆ ಅವರು ಕೂಡ ಆಗಮಿಸಿದ್ದರು.
ಇತ್ತೀಚೆಗೆ ನಟಿ ಶಿಲ್ಪಾ ಶೆಟ್ಟಿ ಅವರು ಕರ್ನಾಟಕಕ್ಕೆ ಆಗಮಿಸಿ ಕೋಲವನ್ನು ವೀಕ್ಷಿಸಿದ್ದರು. ಈ ಫೋಟೋಗಳು ವೈರಲ್ ಆಗಿದ್ದವು. ಈಗ ಬಹುಭಾಷಾ ನಟಿ ಪೂಜಾ ಹೆಗ್ಡೆ (Pooja Hegde) ಅವರು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಣಜಾರುಗೆ ಭೇಟಿ ನೀಡಿದ್ದಾರೆ. ಕಣಜಾರು ಬ್ರಹ್ಮಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಜರುಗಿದೆ. ಇದಕ್ಕೆ ಅವರು ಕೂಡ ಆಗಮಿಸಿದ್ದರು. ಈ ವೇಳೆ ಅವರು ಬ್ರಹ್ಮಕಲಶೋತ್ಸವ ಸಭಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಪೂಜಾ ಹೆಗ್ಡೆಯನ್ನು ದೇವಸ್ಥಾನದ ಸಮಿತಿಯ ಸದಸ್ಯರು ಗೌರವಿಸಿದ್ದಾರೆ. ಅಭಿಮಾನಿಯೊರ್ವ ಪೂಜಾ ಹೆಗ್ಡೆಯ ಭಾವಚಿತ್ರವನ್ನು ರಚಿಸಿದ್ದ. ಇದನ್ನು ಸನ್ಮಾನ ಸಂದರ್ಭದಲ್ಲಿ ನೀಡಲಾಗಿದೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ

