‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ

Updated on: Aug 07, 2026 | 10:44 PM

Boss Movie: ದರ್ಶನ್ ಅಭಿಮಾನಿಗಳು ಸಾಕಷ್ಟು ಕುತೂಹಲದಿಂದ ‘ಬಾಸ್’ ಸಿನಿಮಾ ಅನ್ನು ತಂಡಗಳಾಗಿ ಬಂದು ವೀಕ್ಷಿಸಿದ್ದಾರೆ. ಸಿನಿಮಾದ ನಟ, ನಿರ್ಮಾಪಕ ಎರಡೂ ಆಗಿರುವ ತನಿಷ್ ಶಿವಣ್ಣ, ಟಿವಿ9 ಜೊತೆಗೆ ಮಾತನಾಡಿದ್ದು, ‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ತಮ್ಮ ಬಳಿ ಬಂದು ಹೇಳಿದ್ದೇನು? ಎಂಬುದನ್ನು ವಿವರಿಸಿದ್ದಾರೆ. ವಿಡಿಯೋ ನೋಡಿ....

ರೇಣುಕಾ ಸ್ವಾಮಿ (Renuka Swamy) ಕೊಲೆ ಆಧರಿಸಿದ್ದು ಎನ್ನಲಾಗಿದ್ದ ‘ಬಾಸ್’ ಸಿನಿಮಾ ಇಂದು (ಜುಲೈ 07) ಬಿಡುಗಡೆ ಆಗಿದೆ. ಸಾಕಷ್ಟು ನ್ಯಾಯಾಲಯದ ದಾವೆ, ವಾದ, ಪ್ರತಿವಾದಗಳ ಬಳಿಕ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದೆ. ದರ್ಶನ್ ಅಭಿಮಾನಿಗಳು ಸಾಕಷ್ಟು ಕುತೂಹಲದಿಂದ ಈ ಸಿನಿಮಾ ಅನ್ನು ತಂಡಗಳಾಗಿ ಬಂದು ವೀಕ್ಷಿಸಿದ್ದಾರೆ. ಸಿನಿಮಾದ ನಟ, ನಿರ್ಮಾಪಕ ಎರಡೂ ಆಗಿರುವ ತನಿಷ್ ಶಿವಣ್ಣ, ಟಿವಿ9 ಜೊತೆಗೆ ಮಾತನಾಡಿದ್ದು, ‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ತಮ್ಮ ಬಳಿ ಬಂದು ಹೇಳಿದ್ದೇನು? ಎಂಬುದನ್ನು ವಿವರಿಸಿದ್ದಾರೆ. ವಿಡಿಯೋ ನೋಡಿ….

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More