ಇದು ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ನಿರ್ದೇಶಕರ ಸ್ಪಷ್ಟನೆ
ಸತ್ಯ ಘಟನೆಗಳನ್ನು ಆಧರಿಸಿ ‘ಬಾಸ್’ ಸಿನಿಮಾ ನಿರ್ಮಾಣ ಆಗಿದೆ. ಈ ಚಿತ್ರಕ್ಕೆ ಲವ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದ ಕಥೆಗೂ ನಟ ದರ್ಶನ್ ಅವರ ಜೀವನದ ಘಟನೆಗಳಿಗೂ ಸಾಮ್ಯತೆ ಕಾಣಿಸಿದೆ ಎಂಬ ಆರೋಪ ಇದೆ. ಆ ಬಗ್ಗೆ ನಿರ್ದೇಶಕರು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ.
ಸತ್ಯ ಘಟನೆಗಳನ್ನು ಆಧರಿಸಿ ‘ಬಾಸ್’ ಸಿನಿಮಾ (Boss Movie) ನಿರ್ಮಾಣ ಆಗಿದೆ. ಈ ಚಿತ್ರಕ್ಕೆ ಲವ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದ ಕಥೆಗೂ ನಟ ದರ್ಶನ್ (Darshan) ಅವರ ಜೀವನದ ಘಟನೆಗಳಿಗೂ ಸಾಮ್ಯತೆ ಕಾಣಿಸಿದೆ ಎಂಬ ಆರೋಪ ಇದೆ. ಆ ಬಗ್ಗೆ ನಿರ್ದೇಶಕರು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ‘ನಮ್ಮ ಸಿನಿಮಾಗೆ ಸೆನ್ಸಾರ್ ಪ್ರಮಾಣ ಪತ್ರ ಸಿಕ್ಕಿದೆ. ಯಾರ ಪ್ರಭಾವಕ್ಕೂ ಒಳಗಾಗದೇ ಕಾನೂನಿನ ಪ್ರಕಾರ ಯು/ಎ ಪ್ರಮಾಣಪತ್ರ ನೀಡಲಾಗಿದೆ. ಸ್ಪಷ್ಟವಾಗಿ ನಾನು ಹೇಳುತ್ತೇನೆ.. ಇದು ಪ್ರತಿ ದಿನ ಸಮಾಜದಲ್ಲಿ ನಡೆಯುವ ಸತ್ಯ ಘಟನೆಗಳನ್ನು ಆಧರಿಸಿ ಮಾಡಿದ ಸಿನಿಮಾ. ಈ ಚಿತ್ರಕ್ಕೂ ದರ್ಶನ್ ಅವರಿಗೂ ಸಂಬಂಧ ಇಲ್ಲ. ಅವರ ಕಥೆಯನ್ನು ಇಟ್ಟುಕೊಂಡು ನಾವು ಸಿನಿಮಾ ಮಾಡಿಲ್ಲ’ ಎಂದು ಲವ ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಗಣೇಶ ಚತುರ್ಥಿ ದಿನವೇ ಸಿದ್ದರಾಮಯ್ಯ ಗೃಹಪ್ರವೇಶ: ಭವ್ಯ ಬಂಗಲೆ ಹೇಗಿದೆ ನೋಡಿ
ಮೈಸೂರಿನ 101 ಗಣಪತಿ ದೇವಾಲಯದ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ
ಬಿಗ್ ಬಾಸ್: ಗಗನ್ ಚಿನ್ನಪ್ಪ ವಿರುದ್ಧ ತಿರುಗಿಬಿದ್ದ ಕಾಮನರ್ ಸ್ಪರ್ಧಿಗಳು
ಸರ್ಕಾರಕ್ಕೆ 100ರ ಸಂಭ್ರಮ :ಬಿಕೆ ಹರಿಪ್ರಸಾದ್ ಅಸಮಾಧಾನ

