‘ಬಾಸ್’ ಸಿನಿಮಾ ರಿಲೀಸ್ಗೆ ವಿರೋಧ; ಬೇಸರ ಹೊರಹಾಕಿದ ನಿರ್ದೇಶಕ
‘ಬಾಸ್’ ಹೆಸರಿನ ಸಿನಿಮಾ ಸದ್ಯ ಸ್ಯಾಂಡಲ್ವುಡ್ನಲ್ಲಿ ಸದ್ದು ಮಾಡುತ್ತಿದೆ. ಈ ಸಿನಿಮಾ ಶೀಘ್ರವೇ ರಿಲೀಸ್ ಆಗಬೇಕಿತ್ತು. ಆದರೆ, ಇದರ ರಿಲೀಸ್ಗೆ ತಂಡ ಅಪಸ್ವರ ತೆಗೆದಿದೆ. ಈ ಸಿನಿಮಾಗೆ ಭಾರೀ ವಿರೋಧ ವ್ಯಕ್ತವಾಗಿದೆ ಎಂದು ವರದಿ ಆಗಿದೆ. ಈ ಬಗ್ಗೆ ನಿರ್ದೇಶಕರು ಬೇಸರ ಹೊರಹಾಕಿದ್ದಾರೆ. ನಮ್ಮ ಸಿನಿಮಾ ರಿಲೀಸ್ಗೆ ಈ ರೀತಿ ಮಾಡಿದ್ದು ಸರಿ ಅಲ್ಲ ಎಂದು ಅವರು ಹೇಳುತ್ತಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.
‘ಬಾಸ್’ ಸಿನಿಮಾ ರಿಲೀಸ್ಗೆ ವಿರೋಧ ವ್ಯಕ್ತವಾಗಿದೆ. ಸಿನಿಮಾ ರಿಲೀಸ್ ಆಗಬಾರದು ಎಂದು ವಿಜಯಲಕ್ಷ್ಮೀ ದರ್ಶನ್ ಅವರು ಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಸಿನಿಮಾದ ಕಥೆ ರೇಣುಕಾಸ್ವಾಮಿ ಕೊಲೆ ಕೇಸ್ ಆಧರಿಸಿದೆ ಎಂಬ ಅನುಮಾನ ಇದೆ. ಈ ಕಾರಣಕ್ಕೆ ರಿಲೀಸ್ಗೆ ವಿರೋಧ ಇದೆ. ಈ ವಿಷಯವಾಗಿ ಸಿನಿಮಾದ ನಿರ್ದೇಶಕ ಲವ ಬೇಸರ ಹೊರಹಾಕಿದ್ದಾರೆ. ಈ ಮೊದಲು ಸೆಷನ್ಸ್ ಕೋರ್ಟ್ನಲ್ಲಿ ‘ಬಾಸ್’ ಸಿನಿಮಾಗೆ ತಡೆ ಕೋರಿ ವಿಜಯಲಕ್ಷ್ಮಿ ದರ್ಶನ್ ಸಲ್ಲಿಸಿದ ಅರ್ಜಿ ವಜಾಗೊಂಡಿತ್ತು. ಅದರಿಂದ ಚಿತ್ರತಂಡಕ್ಕೆ ಬಲ ಸಿಕ್ಕಂತೆ ಆಗಿತ್ತು.ಈಗ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇದರಿಂದ ತಂಡ ಚಿಂತೆಗೆ ಒಳಗಾಗಿದೆ. ಈ ಬಗ್ಗೆ ಅವು ಮಾತನಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್
Follow Us
Latest Videos
ಕುಶಿನಗರದಲ್ಲಿ ಪ್ರವಾಹದ ಸ್ಥಳಗಳಿಗೆ ಸಿಎಂ ಯೋಗಿ ಆದಿತ್ಯನಾಥ್ ಭೇಟಿ
ಪಂಚಮಸಾಲಿ ಗುರುಪೀಠದಲ್ಲಿ '10 ಕೋಟಿ ರೂ.' ಅನುದಾನ ದುರುಪಯೋಗ ಆರೋಪ
ಏನಾದ್ರೂ ಹೇಳಿದ್ರೆ ಅಳುತ್ತ ಕೂರ್ತೀಯ: ಶಾಸ್ತ್ರಿ ಮುಖವಾಡ ಬಯಲು ಮಾಡಿದ ಜಗ್ಗ
ಪಾಕ್ ಗಡಿ ಬಳಿ ಹೈವೇ ಮೇಲೆಯೇ ಲ್ಯಾಂಡ್ ಆದ ಭಾರತೀಯ ಸೇನಾ ಹೆಲಿಕಾಪ್ಟರ್!
