AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ: ವಿಡಿಯೋ ವೈರಲ್

ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ: ವಿಡಿಯೋ ವೈರಲ್

Prajwal Kumar NY
| Updated By: ರಮೇಶ್ ಬಿ. ಜವಳಗೇರಾ

Updated on: Apr 21, 2025 | 4:53 PM

ಬೆಂಗಳೂರಿನಲ್ಲಿ ಬಾಲಕನೋರ್ವ ಬುಲೆಟ್​​ ಬೈಕ್​ ಚಾಲನೆ ಮಾಡುತ್ತಿರುವ ಆಘಾತಕಾರಿ ವಿಡಿಯೋ ವೈರಲ್ ಆಗಿದೆ. ಬೆಂಗಳೂರಿನ ಕತ್ತರಿಗುಪ್ಪೆ ರಸ್ತೆಯಲ್ಲಿ ಪುಟ್ಟ ಬಾಲಕ ಬಾಲಕ ರಾಯಲ್ ಎನ್ಫೀಲ್ಡ್ ಬೈಕ್ ಓಡಿಸಿದ್ದು, ಸ್ಥಳೀಯರ ಮೊಬೈಲ್​ನಲ್ಲಿ ವಿಡಿಯೋ ಸೆರೆಯಾಗಿದೆ. ವ್ಯಕ್ತಿಯೋರ್ವ ಅಪ್ರಾಪ್ತ ಬಾಲಕನಿಗೆ ರಾಯಲ್ ಎನ್ಫೀಲ್ಡ್ ಬೈಕ್ ಓಡಿಸಲು ಕೊಟ್ಟು ತಾನು ಹಿಂದೆ ಕುಳಿತುಕೊಂಡಿದ್ದು, ಸದ್ಯ ಈ ವಿಡಿಯೋವನ್ನು ಎಕ್ಸ್​ ಟ್ವಿಟ್ಟರ್​ನಲ್ಲಿ ಹಂಚಿಕೊಂಡು ಕ್ರಮಕ್ಕೆ ಪೊಲೀಸರಿಗೆ ಮನವಿ ಮಾಡಲಾಗಿದೆ.

ಬೆಂಗಳೂರು, (ಏಪ್ರಿಲ್ 21): ಬೆಂಗಳೂರಿನಲ್ಲಿ ಬಾಲಕನೋರ್ವ ಬುಲೆಟ್​​ ಬೈಕ್​ ಚಾಲನೆ ಮಾಡುತ್ತಿರುವ ಆಘಾತಕಾರಿ ವಿಡಿಯೋ ವೈರಲ್ ಆಗಿದೆ. ಬೆಂಗಳೂರಿನ ಕತ್ತರಿಗುಪ್ಪೆ ರಸ್ತೆಯಲ್ಲಿ ಪುಟ್ಟ ಬಾಲಕ ಬಾಲಕ ರಾಯಲ್ ಎನ್ಫೀಲ್ಡ್ ಬೈಕ್ ಓಡಿಸಿದ್ದು, ಸ್ಥಳೀಯರ ಮೊಬೈಲ್​ನಲ್ಲಿ ವಿಡಿಯೋ ಸೆರೆಯಾಗಿದೆ. ವ್ಯಕ್ತಿಯೋರ್ವ ಅಪ್ರಾಪ್ತ ಬಾಲಕನಿಗೆ ರಾಯಲ್ ಎನ್ಫೀಲ್ಡ್ ಬೈಕ್ ಓಡಿಸಲು ಕೊಟ್ಟು ತಾನು ಹಿಂದೆ ಕುಳಿತುಕೊಂಡಿದ್ದು, ಸದ್ಯ ಈ ವಿಡಿಯೋವನ್ನು ಎಕ್ಸ್​ ಟ್ವಿಟ್ಟರ್​ನಲ್ಲಿ ಹಂಚಿಕೊಂಡು ಕ್ರಮಕ್ಕೆ ಪೊಲೀಸರಿಗೆ ಮನವಿ ಮಾಡಲಾಗಿದೆ.