ಅಪಾರ್ಟ್ಮೆಂಟ್ನ 10ನೇ ಮಹಡಿಯ ಕಿಟಕಿಯಲ್ಲಿ ಸಿಲುಕಿದ್ದ ವಿಶೇಷಚೇತನ ಬಾಲಕನ ರಕ್ಷಣೆ! ವಿಡಿಯೋ ಇಲ್ಲಿದೆ ನೋಡಿ
ಬೃಹತ್ ಅಪಾರ್ಟ್ಮೆಂಟ್ವೊಂದರ ಕಿಟಕಿಯಲ್ಲಿ ಸಿಲುಕಿದ ಬಾಲಕನೊಬ್ಬನನ್ನು ರಕ್ಷಿಸಿದ ಘಟನೆ ಉಡುಪಿಯ ಬ್ರಹ್ಮಗಿರಿಯಲ್ಲಿ ನಡೆದಿದೆ.
ಉಡುಪಿ: ಬೃಹತ್ ಅಪಾರ್ಟ್ಮೆಂಟ್ವೊಂದರ ಕಿಟಕಿಯಲ್ಲಿ ಸಿಲುಕಿದ್ದ ಬಾಲಕನನ್ನು ರಕ್ಷಣೆ ಮಾಡಿದ ಘಟನೆ ಉಡುಪಿಯ (Udupi) ಬ್ರಹ್ಮಗಿರಿಯಲ್ಲಿ ನಡೆದಿದೆ. ವಿಶೇಷಚೇತನ ಬಾಲಕ ಆರುಷ್ (8) ಅಪಾರ್ಟ್ಮೆಂಟ್ನ 11ನೇ ಪ್ಲೋರ್‌ನ ಬಾಲ್ಕನಿ ಮೂಲಕ ಹೊರ ಹೋಗಿ 10ನೇ ಮಹಡಿಯ ಕಿಟಕಿಯಲ್ಲಿ ಸಿಲುಕಿದ್ದನು. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಬಾಲಕನನ್ನು ರಕ್ಷಿಸಿ ಪೋಷಕರಿಗೆ ಒಪ್ಪಿಸಿದ್ದಾರೆ.
ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Latest Videos

ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ

ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್ನಲ್ಲಿ ಕಳೆದ ಕೊನೆಯ ಕ್ಷಣಗಳು

ಕೆಆರ್ಎಸ್ ಕ್ರೆಸ್ಟ್ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್

ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
