AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪ ಬೈತಾರೆ ಅಂತ ತಡರಾತ್ರಿ ವಾಟರ್ ಟ್ಯಾಂಕ್ ಏರಿ ಬಾಲಕನ ಹುಚ್ಚಾಟ!

ಅಪ್ಪ ಬೈತಾರೆ ಅಂತ ತಡರಾತ್ರಿ ವಾಟರ್ ಟ್ಯಾಂಕ್ ಏರಿ ಬಾಲಕನ ಹುಚ್ಚಾಟ!

ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Apr 17, 2026 | 12:14 PM

Share

ಅಪ್ಪ ಬೈತಾರೆ ಎಂಬ ಕಾರಣಕ್ಕೆ ಕೋಪಗೊಂಡ ಬಾಲಕನೊಬ್ಬ ವಾಟರ್ ಟ್ಯಾಂಕ್ ಏರಿ ಆತ್ಮಹತ್ಯೆ ಬೆದರಿಕೆ ಹಾಕಿದ ಘಟನೆ ಗುಂಡ್ಲುಪೇಟೆ ಪಟ್ಟಣದ ನಾಗರತ್ಮಮ್ಮ ಬಡಾವಣೆಯಲ್ಲಿ ನಡೆದಿದೆ. ಶ್ರೀನಿವಾಸ್ ಎಂಬ ಬಾಲಕ ತಡರಾತ್ರಿ ಏಕಾಏಕಿ ನೀರಿನ ಟ್ಯಾಂಕ್ ಮೇಲೆ ಹತ್ತಿ ಆತಂಕ ಸೃಷ್ಟಿಸಿದ್ದಾನೆ. ಸ್ಥಳೀಯರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬಾಲಕನನ್ನು ಮನವೊಲಿಸಲು ಪ್ರಯತ್ನಿಸಿದ್ದು, ಸುಮಾರು ಒಂದೂವರೆ ಗಂಟೆಗಳ ಹೈಡ್ರಾಮ ನಂತರ ಬಾಲಕನನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ. ನಂತರ ಪಾಲಕರು ಮತ್ತು ಸ್ಥಳೀಯರು ಬಾಲಕನಿಗೆ ಬುದ್ದಿವಾದ ಹೇಳಿದ್ದಾರೆ.

ಚಾಮರಾಜನಗರ, ಏಪ್ರಿಲ್ 17: ಅಪ್ಪ ಬೈತಾರೆ ಎಂಬ ಕಾರಣಕ್ಕೆ ಕೋಪಗೊಂಡ ಬಾಲಕನೊಬ್ಬ ವಾಟರ್ ಟ್ಯಾಂಕ್ ಏರಿ ಆತ್ಮಹತ್ಯೆ ಬೆದರಿಕೆ ಹಾಕಿದ ಘಟನೆ ಗುಂಡ್ಲುಪೇಟೆ ಪಟ್ಟಣದ ನಾಗರತ್ಮಮ್ಮ ಬಡಾವಣೆಯಲ್ಲಿ ನಡೆದಿದೆ. ಶ್ರೀನಿವಾಸ್ ಎಂಬ ಬಾಲಕ ತಡರಾತ್ರಿ ಏಕಾಏಕಿ ನೀರಿನ ಟ್ಯಾಂಕ್ ಮೇಲೆ ಹತ್ತಿ ಆತಂಕ ಸೃಷ್ಟಿಸಿದ್ದಾನೆ. ಸ್ಥಳೀಯರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬಾಲಕನನ್ನು ಮನವೊಲಿಸಲು ಪ್ರಯತ್ನಿಸಿದ್ದು, ಸುಮಾರು ಒಂದೂವರೆ ಗಂಟೆಗಳ ಹೈಡ್ರಾಮ ನಂತರ ಬಾಲಕನನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ. ನಂತರ ಪಾಲಕರು ಮತ್ತು ಸ್ಥಳೀಯರು ಬಾಲಕನಿಗೆ ಬುದ್ದಿವಾದ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More