‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
Boys never compromise: ಪ್ರವಾಸಕ್ಕೆ ಹೋಗುವ ಯುವಕರಿಗೆ ಎದುರಾಗುವ ಸಂದರ್ಭಗಳು, ಹಾರರ್ ಅನುಭವಗಳು, ಆಘಾತಗಳ ಕತೆಯನ್ನು ಈ ಸಿನಿಮಾ ಒಳಗೊಂಡಿರುವುದು ಟೀಸರ್ನಿಂದ ತಿಳಿದು ಬರುತ್ತಿದೆ. ಸಿನಿಮಾವನ್ನು ಹರೀಶ್ ಸೀನು ಮತ್ತು ಕೋಲಾರ್ ಸೀನು ಒಟ್ಟಿಗೆ ನಿರ್ದೇಶನ ಮಾಡಿದ್ದು, ಉಜ್ವಲ ನಾಗರಾಜ್ ರಾವ್ ಜಗದಲೆ ಎಂಬುವರು ನಿರ್ಮಾಣ ಮಾಡಿದ್ದಾರೆ. ಸಿನಿಮಾ ಟೀಸರ್ ಬಿಡುಗಡೆ ಮಾಡಿ ಸಿನಿಮಾದ ಬಗ್ಗೆ ನಿರ್ದೇಶಕರು ಮಾತನಾಡಿದ್ದಾರೆ. ವಿಡಿಯೋ ನೋಡಿ...
ಕನ್ನಡದಲ್ಲಿ ಹಾಸ್ಯ ಮಿಶ್ರಿತ ಹಾರರ್ ಸಿನಿಮಾ (Horror Cinema) ‘ಬಾಯ್ಸ್ ನೆವರ್ ಕಾಂಪ್ರಮೈಸ್’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಇತ್ತೀಚೆಗಷ್ಟೆ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ಪ್ರವಾಸಕ್ಕೆ ಹೋಗುವ ಯುವಕರಿಗೆ ಎದುರಾಗುವ ಸಂದರ್ಭಗಳು, ಹಾರರ್ ಅನುಭವಗಳು, ಆಘಾತಗಳ ಕತೆಯನ್ನು ಈ ಸಿನಿಮಾ ಒಳಗೊಂಡಿರುವುದು ಟೀಸರ್ನಿಂದ ತಿಳಿದು ಬರುತ್ತಿದೆ. ಸಿನಿಮಾವನ್ನು ಹರೀಶ್ ಸೀನು ಮತ್ತು ಕೋಲಾರ್ ಸೀನು ಒಟ್ಟಿಗೆ ನಿರ್ದೇಶನ ಮಾಡಿದ್ದು, ಉಜ್ವಲ ನಾಗರಾಜ್ ರಾವ್ ಜಗದಲೆ ಎಂಬುವರು ನಿರ್ಮಾಣ ಮಾಡಿದ್ದಾರೆ. ಸಿನಿಮಾ ಟೀಸರ್ ಬಿಡುಗಡೆ ಮಾಡಿ ಸಿನಿಮಾದ ಬಗ್ಗೆ ನಿರ್ದೇಶಕರು ಮಾತನಾಡಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಸಲಾಲ್ ಡ್ಯಾಂನ ಗೇಟ್ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್:ಪರಿಷ್ಕರಣೆಗೆ ಗಡುವು ವಿಸ್ತರಣೆ

