‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು

Updated on: Jun 11, 2026 | 3:16 PM

Boys never compromise: ಪ್ರವಾಸಕ್ಕೆ ಹೋಗುವ ಯುವಕರಿಗೆ ಎದುರಾಗುವ ಸಂದರ್ಭಗಳು, ಹಾರರ್ ಅನುಭವಗಳು, ಆಘಾತಗಳ ಕತೆಯನ್ನು ಈ ಸಿನಿಮಾ ಒಳಗೊಂಡಿರುವುದು ಟೀಸರ್​​ನಿಂದ ತಿಳಿದು ಬರುತ್ತಿದೆ. ಸಿನಿಮಾವನ್ನು ಹರೀಶ್ ಸೀನು ಮತ್ತು ಕೋಲಾರ್ ಸೀನು ಒಟ್ಟಿಗೆ ನಿರ್ದೇಶನ ಮಾಡಿದ್ದು, ಉಜ್ವಲ ನಾಗರಾಜ್ ರಾವ್ ಜಗದಲೆ ಎಂಬುವರು ನಿರ್ಮಾಣ ಮಾಡಿದ್ದಾರೆ. ಸಿನಿಮಾ ಟೀಸರ್ ಬಿಡುಗಡೆ ಮಾಡಿ ಸಿನಿಮಾದ ಬಗ್ಗೆ ನಿರ್ದೇಶಕರು ಮಾತನಾಡಿದ್ದಾರೆ. ವಿಡಿಯೋ ನೋಡಿ...

ಕನ್ನಡದಲ್ಲಿ ಹಾಸ್ಯ ಮಿಶ್ರಿತ ಹಾರರ್ ಸಿನಿಮಾ (Horror Cinema) ‘ಬಾಯ್ಸ್ ನೆವರ್ ಕಾಂಪ್ರಮೈಸ್’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಇತ್ತೀಚೆಗಷ್ಟೆ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ಪ್ರವಾಸಕ್ಕೆ ಹೋಗುವ ಯುವಕರಿಗೆ ಎದುರಾಗುವ ಸಂದರ್ಭಗಳು, ಹಾರರ್ ಅನುಭವಗಳು, ಆಘಾತಗಳ ಕತೆಯನ್ನು ಈ ಸಿನಿಮಾ ಒಳಗೊಂಡಿರುವುದು ಟೀಸರ್​​ನಿಂದ ತಿಳಿದು ಬರುತ್ತಿದೆ. ಸಿನಿಮಾವನ್ನು ಹರೀಶ್ ಸೀನು ಮತ್ತು ಕೋಲಾರ್ ಸೀನು ಒಟ್ಟಿಗೆ ನಿರ್ದೇಶನ ಮಾಡಿದ್ದು, ಉಜ್ವಲ ನಾಗರಾಜ್ ರಾವ್ ಜಗದಲೆ ಎಂಬುವರು ನಿರ್ಮಾಣ ಮಾಡಿದ್ದಾರೆ. ಸಿನಿಮಾ ಟೀಸರ್ ಬಿಡುಗಡೆ ಮಾಡಿ ಸಿನಿಮಾದ ಬಗ್ಗೆ ನಿರ್ದೇಶಕರು ಮಾತನಾಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More