‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ; ಇದೆ ಹಲವು ಸರ್ಪ್ರೈಸ್
‘ಬಿಗ್ ಬಾಸ್ ಕನ್ನಡ ಸೀಸನ್ 11’ ಪೂರ್ಣಗೊಳ್ಳುತ್ತಿದ್ದಂತೆ ಕಲರ್ಸ್ ಕನ್ನಡದಲ್ಲಿ ಎರಡು ರಿಯಾಲಿಟಿ ಶೋಗಳು ಬರೋಕೆ ರೆಡಿ ಆಗಿವೆ. ಅವೇ ‘ಬಾಯ್ಸ್ vs ಗರ್ಲ್ಸ್’ ಹಾಗೂ ‘ಮಾಜಾ ಟಾಕೀಸ್’ ಶೋ ನಡೆಯಲಿದೆ. ಇದಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಹೀಗಿರುವಾಗಲೇ ‘ಬಾಯ್ಸ್ vs ಗರ್ಲ್ಸ್’ನಲ್ಲಿ ಯಾರೆಲ್ಲ ಇದ್ದಾರೆ ಎಂಬ ಪ್ರಶ್ನೆ ಮೂಡಿದೆ.
‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಫೆಬ್ರವರಿ 1ರಿಂದ ಆರಂಭ ಆಗುತ್ತಿದೆ. ಈ ರಿಯಾಲಿಟಿ ಶೋನಲ್ಲಿ ಬಿಗ್ ಬಾಸ್ನ ಮಾಜಿ ಸ್ಪರ್ಧಿಗಳಾದ ವಿನಯ್ ಗೌಡ, ಮಂಜು ಪಾವಗಡ, ಸೂರಜ್, ಜಗದೀಶ್ ಮೊದಲಾದವರು ಬಾಯ್ಸ್ ತಂಡದಲ್ಲಿ ಇದ್ದರೆ, ಶುಭಾ ಪೂಂಜಾ, ಐಶ್ವರ್ಯಾ, ಶೋಭಾ ಶೆಟ್ಟಿ, ರಮ್ಯಾ, ಸ್ಪಂದನಾ ಮೊದಲಾದವರು ಗರ್ಲ್ಸ್ ಗ್ಯಾಂಗ್ನಲ್ಲಿ ಇದ್ದಾರೆ. ಬಾಯ್ಸ್ ತಂಡಕ್ಕೆ ವಿನಯ್ ಲೀಡರ್ ಆದರೆ, ಗರ್ಲ್ಸ್ ತಂಡಕ್ಕೆ ಶುಭಾ ಪೂಂಜಾ ಲೀಡರ್ ತಂಡಕ್ಕೆ ನಾಯಕಿ ಆಗಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

